BJP MP

ಸಂಸದ ಜಿ.ಎಸ್.ಬಸವರಾಜು ದೊಡ್ಡ ಲೂಟಿಕೋರ; ಜೆಡಿಎಸ್‌ನ ಮೂರ್ನಾಲ್ಕು ಶಾಸಕರು ಪಕ್ಷ ಬಿಡಲಿದ್ದಾರೆ: ಶಾಸಕ ಶ್ರೀನಿವಾಸ್
ಬಗರ್ ಹುಕುಂ ಕಮಿಟಿಯಿಂದ ನಾನು ನನ್ನ ಸಂಬಂಧಿಕರಿಗೆ, ಕಾರ್ಯಕರ್ತರಿಗೆ ಒಬ್ಬರಿಗೂ ಜಮೀನು ಮಾಡಿಕೊಟ್ಟಿಲ್ಲ, ಮಾಡಿಕೊಟ್ಟಿರೋದು ಏನಾದರು ಇದ್ರೆ ಬಿಜೆಪಿಯವರು ತಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

ಮದ್ಯ ಸೇವಿಸಿ, ಥಿನ್ನರ್ ಸ್ಮೆಲ್ ಮಾಡಿ...! ಆದರೆ ನೀರನ್ನು ಉಳಿಸಿ: ಜಲ ಸಂರಕ್ಷಣೆ ಕುರಿತು ಬಿಜೆಪಿ ಸಂಸದನ ವಿಚಿತ್ರ ಹೇಳಿಕೆ!
ನೀರಿನ ಸಂರಕ್ಷಣೆ ಕುರಿತು ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ವಿಚಿತ್ರ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

ಮೋರ್ಬಿ ಸೇತುವೆ ಕುಸಿತ ಪ್ರಕರಣ: ರಾಜ್‌ಕೋಟ್ ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು
ಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬದ 12 ಸದಸ್ಯರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಒಂದು ಸಮುದಾಯವನ್ನು 'ಸಂಪೂರ್ಣ ಬಹಿಷ್ಕಾರ'ಕ್ಕೆ ಕರೆ ನೀಡಿದ ಬಿಜೆಪಿ ಸಂಸದ ಪರ್ವೇಶ್ ವರ್ಮಾ
ಈಶಾನ್ಯ ದೆಹಲಿಯಲ್ಲಿ ಹಿಂದೂ ಯುವಕನ ಹತ್ಯೆಯನ್ನು ಪ್ರತಿಭಟಿಸುವ ಕಾರ್ಯಕ್ರಮವೊಂದರಲ್ಲಿ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಒಂದು ಸಮುದಾಯವನ್ನು ಸಂಪೂರ್ಣ ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಗಡ್ಕರಿಯಿಂದ ಅನುದಾನ ಪಡೆಯಲು 15 ಕೆ.ಜಿ ತೂಕ ಇಳಿಸಿಕೊಂಡ ಬಿಜೆಪಿ ಸಂಸದ
ಉಜ್ಜೈನ್ ನ ಬಿಜೆಪಿ ಸಂಸದ ಅನಿಲ್ ಫಿರೋಜಿಯಾ 15,000 ಕೋಟಿ ರೂಪಾಯಿ ಅನುದಾನ ಪಡೆಯುವುದಕ್ಕಾಗಿ 4 ತಿಂಗಳಲ್ಲಿ 15 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ.

ಹಗಲು ರಾಜಕೀಯ ಸಮಾವೇಶ, ರಾತ್ರಿ ಕರ್ಫ್ಯೂ: ಬಿಜೆಪಿ ಕುರಿತು ವರುಣ್ ಗಾಂಧಿ ಟೀಕೆ
ಚುನಾವಣೆ ಸಂದರ್ಭದಲ್ಲಿ ಶಕ್ತಿ ಪ್ರದರ್ಶನ ಮಾಡಲು ಜನರನ್ನು ಸೇರಿಸುವ ಬದಲು, ಅವರು ಮನೆಯಲ್ಲಿಯೇ ಇರಲು ಪ್ರೇರೇಪಿಸಬೇಕು.

ಭಾರತದಲ್ಲಿ ಗೂಗಲ್, ಫೇಸ್ ಬುಕ್ ವಾರ್ಷಿಕ ಆದಾಯ 23,313 ಕೋಟಿ ರೂ.!; ಸಂಸತ್ತಿಗೆ ಮಾಹಿತಿ
ಸಾಂಪ್ರದಾಯಿಕ ಮಾಧ್ಯಮ ಸಂಸ್ಥೆಗಳಲ್ಲಿ ಬರುವ ಸುದ್ದಿಗಳನ್ನು ಹೋಸ್ಟ್ ಮಾಡುವ ಮೂಲಕ ಫೇಸ್‌ಬುಕ್ , ಗೂಗಲ್‌ನಂತಹ ಟೆಕ್ ಸಂಸ್ಥೆಗಳಿಗೆ ಬರುವ ಆದಾಯ ಎಷ್ಟು ನಿಮಗೆ ತಿಳಿದಿದೆಯೇ? ಈ ಕುರಿತು ದೇಶದ ಸಂಸತ್ತಿನಲ್ಲಿ ಉತ್ತರ ಲಭಿಸಿದೆ.

ಸಿನಿಮಾ ಕಲಾವಿದರಿಗೆ ಗೌರವ ಧನ: ಲೋಕಸಭೆಯಲ್ಲಿ ನಟ, ಬಿಜೆಪಿ ಸಂಸದ ರವಿ ಕಿಶನ್ ಪ್ರಸ್ತಾಪ
ಸಿನಿಮಾರಂಗದಲ್ಲಿ ಕಲಾವಿದರು ಕಿರು ಅವಧಿಗೆ ಮಾತ್ರ ಚಾಲ್ತಿಯಲ್ಲಿರುತ್ತಾರೆ. ಹೀಗಾಗಿ ಸಿನಿಮಾರಂಗವನ್ನು ನೆಚ್ಚಿಕೊಂಡು ಬದುಕು ಸಾಗಿಸುವುದು ಕಷ್ಟ ಎಂದು ರವಿ ಕಿಶನ್ ಅಭಿಪ್ರಾಯ ಪಟ್ಟಿದ್ದಾರೆ.

"ಬೆಳಗಿನ ಜಾವ ಜೋರಾಗಿ ಕೇಳುವ ಶಬ್ಧ ನಿದ್ರೆಗೆ ಭಂಗ ತರುತ್ತದೆ: ಪ್ರಜ್ಞಾ ಸಿಂಗ್ ಠಾಕೂರ್"
ಮುಂಜಾನೆ ಜೋರಾಗಿ ಕೇಳಿಸುವ ಶಬ್ಧದಿಂದ ಜನರ ನಿದ್ರೆಗೆ ತೊಂದರೆಯಾಗುತ್ತಿದೆ. ಅಲ್ಲದೇ ಇದು ಕೆಲವರ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

