ದೇಶರಾಜ್ಯಸಭೆಯಲ್ಲಿ ಬಿಜೆಪಿ ಸಂಸದರ ಗೈರು: ಪ್ರಧಾನಿ ಮೋದಿ ಅಸಮಾಧಾನ
ಮುಂಗಾರು ಅಧಿವೇಶನದ ಕೊನೆಯ ವಾರದಲ್ಲಿ ಸಂಸತ್ತು ಕೋಲಾಹಲಕ್ಕೆ ಸಾಕ್ಷಿಯಾಗುತ್ತಿರುವ ಸಂದರ್ಭದಲ್ಲಿಯೇ, ಸೋಮವಾರ ರಾಜ್ಯಸಭೆಗೆ ಹಾಜರಾಗದ ಬಿಜೆಪಿ ಸಂಸದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿ, ಪ್ರತಿಯೊಬ್ಬರೂ ಕಡ್ಡಾಯವಾಗಿ ಹಾಜರಾಗುವಂತೆ ತಿಳಿಸಿದ್ದಾರೆ.