ದೇಶರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆ ಮೇಲಿನ ಕಾಂಗ್ರೆಸ್ ಬ್ಯಾನರ್ ನಲ್ಲಿ ಬಿಜೆಪಿ ಸಂಸದನ ಫೋಟೋ!
ಮಧ್ಯಪ್ರದೇಶದಲ್ಲಿ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ಕಾರ್ಯಕ್ರಮದಲ್ಲಿನ ಬ್ಯಾನರ್ ನಲ್ಲಿ ಬಿಜೆಪಿ ಸಂಸದ ಫಗ್ಗನ್ ಸಿಂಗ್ ಕುಲಸ್ತೆ ಫೋಟೊ ಇದ್ದದ್ದು ಕಾಂಗ್ರೆಸ್ ನಾಯಕರಿಗೆ ತೀವ್ರ ಮುಜುಗರ ಉಂಟು ಮಾಡಿದೆ.