ದೇಶನವದೆಹಲಿ: ಕಾಂಗ್ರೆಸ್ ಗೆ ಸೆಡ್ಡು, ರಾಜ್ಯ ಬಿಜೆಪಿ ಸಂಸದರಿಂದ ಧರಣಿ, ಆಕ್ರೋಶ!
ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವಾಗ ಅತ್ತ ಸಂಸತ್ ಭವನದ ಗಾಂಧಿ ಪ್ರತಿಮೆ ಎದುರು ರಾಜ್ಯದ ಬಿಜೆಪಿ ಸಂಸದರು ಧರಣಿ ನಡೆಸಿದರು