ದೇಶನಮಗೆ 'ಬಿಜೆಪಿ ಮುಕ್ತ ರಾಮ' ಬೇಕು: ರಾಮ ಮಂದಿರ ದೇಣಿಗೆ ವಿವಾದದ ಬಗ್ಗೆ ಉದ್ಧವ್ ಠಾಕ್ರೆ ವಾಗ್ದಾಳಿ!
ಪಕ್ಷವು ಹಿಂದೂಗಳ ಭಾವನೆಗಳೊಂದಿಗೆ ಆಟವಾಡುವ ಮೂಲಕ ಅವರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಮುಕ್ತ ರಾಮ' ನಿಗಾಗಿ ಪ್ರತಿಭಟನೆ ಮುನ್ನಡೆಸುವುದಾಗಿಯೂ ಅವರು ಪ್ರತಿಜ್ಞೆ ಮಾಡಿದ್ದಾರೆ.