ದೇಶ2019 ಲೋಕಸಭಾ ಚುನಾವಣೆ 3ನೇ ಪಾಣಿಪತ್ ಕದನದಂತೆ, ಗೆಲ್ಲಲೇಬೇಕು- ಅಮಿತ್ ಶಾ
ಮುಂಬರುವ ಲೋಕಸಭಾ ಚುನಾವಣೆಯನ್ನು 1761ರಲ್ಲಿ ಮರಾಠ ಹಾಗೂ ಅಫ್ಘಾನರ ನಡುವೆ ನಡೆದಿದ್ದ ಮೂರನೇ ಪಾಣಿಪತ್ ಕದನಕ್ಕೆ ಹೋಲಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಈ ಚುನಾವಣೆಯಲ್ಲಿ ಗೆಲ್ಲಲೇಬೇಕಾಗಿದೆ ಎಂದು ಹೇಳಿದ್ದಾರೆ.