ರಾಜ್ಯಮುಸಲ್ಮಾನರ ವಿಶ್ವಾಸ ಗೆಲ್ಲುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ: ಬಿ.ಎಸ್.ಯಡಿಯೂರಪ್ಪ
ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮುಸಲ್ಮಾನ ವಿಶ್ವಾಸ ಗಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆಂದು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.