ರಾಜ್ಯHDK, ನಿರಾಣಿ, ಜೊಲ್ಲೆ, ರೆಡ್ಡಿ ಪ್ರಾಸಿಕ್ಯೂಷನ್'ಗೆ ಕಾಂಗ್ರೆಸ್ ಪಟ್ಟು: ಯಾವುದೇ ಮನವಿ ಪತ್ರ ಬಾಕಿಯಿಲ್ಲ ಎಂದ ರಾಜ್ಯಪಾಲ ಗೆಹ್ಲೋಟ್
ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಚಿವರು ಶನಿವಾರ ಧರಣಿ ನಡೆಸಿದ್ದು, ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ರಾಜಭವನ ಚಲೋ ನಡೆಸಿದರು. ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿರಲಿಲ್ಲ.