ರಾಜಕೀಯಕಲಬುರಗಿಯಲ್ಲಿ ಬಿಜೆಪಿ ಒಬಿಸಿ ಸಮಾವೇಶ; 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ: ವಿ. ಸುನೀಲ್ ಕುಮಾರ್
ಕಲಬುರಗಿಯಲ್ಲಿ ಭಾನುವಾರ ನಡೆಯಲಿರುವ ಬಿಜೆಪಿ ಒಬಿಸಿ ಮೋರ್ಚಾ ಸಮಾವೇಶದಲ್ಲಿ ಸುಮಾರು 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.