BJP observers

ಮೂರು ರಾಜ್ಯಗಳಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರನ್ನು ನೇಮಿಸಿದ ಬಿಜೆಪಿ!
ದೇಶ

ಮೂರು ರಾಜ್ಯಗಳಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರನ್ನು ನೇಮಿಸಿದ ಬಿಜೆಪಿ!

ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಫಲಿತಾಂಶ ಬಂದು ಐದು ದಿನ ಕಳೆದರೂ ಇನ್ನೂ ತನ್ನ ಮುಖ್ಯಮಂತ್ರಿಗಳನ್ನು ಘೋಷಿಸಿಲ್ಲ. ಹೀಗಾಗಿ ಮೂರು ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳ ಆಯ್ಕೆಗಾಗಿ ಇದೀಗ ವೀಕ್ಷಕರನ್ನು ನೇಮಿಸಲಾಗಿದೆ. 

ಉಪ ಚುನಾವಣಾ ಕ್ಷೇತ್ರಗಳಲ್ಲಿ ಬಿಜೆಪಿ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ: ಸಿಎಂ ಬೊಮ್ಮಾಯಿ
ರಾಜಕೀಯ

ಉಪ ಚುನಾವಣಾ ಕ್ಷೇತ್ರಗಳಲ್ಲಿ ಬಿಜೆಪಿ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ: ಸಿಎಂ ಬೊಮ್ಮಾಯಿ

ಉಪಚುನಾವಣೆ ಘೋಷಣೆಯಾಗಿರುವ  ಕ್ಷೇತ್ರಗಳಿಗೆ ಪಕ್ಷದಿಂದ ಚುನಾವಣಾ ವೀಕ್ಷಕರನ್ನು ಕಳುಹಿಸಿಕೊಡಲಾಗುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅತಂತ್ರ ವಿಧಾನಸಭೆ: ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ, ಬಿಜೆಪಿ ಪರಿವೀಕ್ಷಕರಾಗಿ 2 ಕೇಂದ್ರ ಸಚಿವ ನೇಮಕ
ರಾಜಕೀಯ

ಅತಂತ್ರ ವಿಧಾನಸಭೆ: ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ, ಬಿಜೆಪಿ ಪರಿವೀಕ್ಷಕರಾಗಿ 2 ಕೇಂದ್ರ ಸಚಿವ ನೇಮಕ

ಅತಂತ್ರ ವಿಧಾನಸಭೆ ರಚನೆಯಾದ ಬೆನ್ನಲ್ಲೇ, ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಕರ್ನಾಟಕದ ಬಿಜೆಪಿ ಪರಿವೀಕ್ಷಕರಾಗಿ ಇಬ್ಬರು ಕೇಂದ್ರ ಸಚಿವರನ್ನು ನೇಮಕ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...