ರಾಜಕೀಯಶ್... ಗಪ್ ಚುಪ್... ಎಲ್ಲೆಂದರಲ್ಲಿ ಸರ್ಕಾರದ ವಿರುದ್ಧ ಮಾತನಾಡಿದರೆ ಸ್ಟ್ರಿಕ್ಟ್ ಆ್ಯಕ್ಷನ್: ಬಿಜೆಪಿ 'ಹೈ' ವಾರ್ನಿಂಗ್!
2023ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಪ್ರತಿಷ್ಠೆಯನ್ನು ಹಾಳು ಮಾಡಲು ಕಾಂಗ್ರೆಸ್ ಸಂಚು ಮಾಡುತ್ತಿದೆ ಎಂದು ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆರೋಪಿಸಿದ್ದಾರೆ.