BJP Parliamentary Board

ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: BJP ಸಂಸದೀಯ ಮಂಡಳಿಯಿಂದ ಕೊಕ್ ಸಾಧ್ಯತೆ
ರಾಜಕೀಯ

ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: BJP ಸಂಸದೀಯ ಮಂಡಳಿಯಿಂದ ಕೊಕ್ ಸಾಧ್ಯತೆ

ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಬಿಜೆಪಿಯ ಪರಮೋಚ್ಛ ನಿರ್ಧಾರಕ ಸಂಸ್ಥೆಯಾದ ಸಂಸದೀಯ ಮಂಡಳಿಯಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗಿತ್ತು.

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?
ದೇಶ

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಬದಲಾವಣೆಯಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಹೆಸರುಗಳೂ ಚರ್ಚೆಯಲ್ಲಿವೆ.

ಉತ್ತರಾಖಂಡ್, ಉತ್ತರ ಪ್ರದೇಶ ಸಿಎಂಗಳ ಆಯ್ಕೆ ಬಗ್ಗೆ ಬಿಜೆಪಿ ನಾಯಕರ ಚರ್ಚೆ
ದೇಶ

ಉತ್ತರಾಖಂಡ್, ಉತ್ತರ ಪ್ರದೇಶ ಸಿಎಂಗಳ ಆಯ್ಕೆ ಬಗ್ಗೆ ಬಿಜೆಪಿ ನಾಯಕರ ಚರ್ಚೆ

ಉತ್ತರ ಪ್ರದೇಶ, ಉತ್ತರಾಖಂಡ್ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದು, ಮುಖ್ಯಮಂತ್ರಿಗಳ ಆಯ್ಕೆ ಬಗ್ಗೆ ಬಿಜೆಪಿ ವರಿಷ್ಠ ನಾಯಕರು ಚರ್ಚೆ ನಡೆಸಲಿದ್ದಾರೆ.