BJP Parliamentary meeting

ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದೀನ್, ಪಿಎಫ್ಐಗಳಲ್ಲೂ 'ಇಂಡಿಯಾ' ಇದೆ: ಪ್ರಧಾನಿ ಮೋದಿ ಟೀಕೆ
ಪ್ರತಿಪಕ್ಷಗಳು ದಿಕ್ಕುತೋಚದಂತಹ ಪರಿಸ್ಥಿತಿಗೆ ತಲುಪಿವೆ. ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಎಂದರೆ "ಇಂಡಿಯನ್ ಮುಜಾಹಿದ್ದೀನ್" ಮತ್ತು "ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ" ಎಂದು ಕೂಡ ಆಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಅವಿಶ್ವಾಸ ನಿರ್ಣಯ ಮಂಡನೆ: ಲೋಕಸಭೆಯಲ್ಲಿ ಚರ್ಚೆಗೂ ಮುನ್ನ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆ
ಸಂಸತ್ತಿನ ಕೆಳಗಿನ ಮನೆ ಲೋಕಸಭೆಯಲ್ಲಿ ಇಂದು ಮಂಗಳವಾರ ಕಲಾಪ ತೀವ್ರ ಗದ್ದಲ, ಕೋಲಾಹಲ, ಕುತೂಹಲಗಳಿಗೆ ಸಾಕ್ಷಿಯಾಗಲಿದೆ.

ವಿಪಕ್ಷಗಳ ನಡವಳಿಕೆ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವಂತೆ ಮಾಡುತ್ತದೆ: ಪ್ರಧಾನಿ ಹೇಳಿಕೆ ಉಲ್ಲೇಖಿಸಿದ ಪ್ರಹ್ಲಾದ್ ಜೋಶಿ
ಸಂಸತ್ತು ಕಲಾಪ ವೇಳೆ ಪ್ರತಿಪಕ್ಷಗಳ ನಡವಳಿಕೆಯು ಅವರು ಮುಂಬರುವ ವರ್ಷಗಳಲ್ಲಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಉಳಿಯಲು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇಡೀ ಜಗತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಹೊಂದಿದೆ.

ಬಿಜೆಪಿ ಸಂಸದೀಯ ಪಕ್ಷ ಸಭೆ: ಮುಂಗಾರು ಅಧಿವೇಶನ ಕಾರ್ಯಕಲಾಪ ತಂತ್ರಗಾರಿಕೆ ಕುರಿತು ಚರ್ಚೆ
ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅವರ ಸಂಪುಟದ ಸಚಿವರು, ಸಂಸದರು ಭಾಗವಹಿಸಿದ್ದಾರೆ.

'ತೃಪ್ತಿ ಪಟ್ಟುಕೊಂಡು ಸುಮ್ಮನೆ ಕೂರಬೇಡಿ, ಬಜೆಟ್ ಅನ್ನು ಜನರ ಬಳಿ ಕೊಂಡೊಯ್ಯಿರಿ': ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಸಲಹೆ
ಕೆಲಸದ ವಿಚಾರ, ಸಮಾಜಸೇವೆಯಲ್ಲಿ ಆತ್ಮತೃಪ್ತಿ ಪಟ್ಟುಕೊಳ್ಳದೆ ತಳಮಟ್ಟದಲ್ಲಿ ಜನರಿಗೆ ತಲುಪಬೇಕು ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದ್ದಾರೆ.

ವಿರೋಧ ಪಕ್ಷದವರಿಗೆ ಸ್ವ ಹಿತಾಸಕ್ತಿ ಮುಖ್ಯವಾದರೆ, ನಮಗೆ ದೇಶದ ಹಿತಾಸಕ್ತಿ ಮುಖ್ಯ: ಪ್ರಧಾನಿ ಮೋದಿ
ದೇಶದ ಬೆಳವಣಿಗೆಗೆ ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಒಗ್ಗಟ್ಟಿನ ಅವಶ್ಯಕತೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಿಜೆಪಿ ನಾಯಕ ಮದನ್ ಲಾಲ್ ಸೈನಿ ನಿಧನದ ಹಿನ್ನಲೆ; ಬಿಜೆಪಿ ಸಂಸದೀಯ ಸಭೆ ರದ್ದು
ಬಿಜೆಪಿ ರಾಜ್ಯಸಭಾ ಸದಸ್ಯ ಹಾಗೂ ಪಕ್ಷದ ರಾಜಸ್ತಾನ ಘಟಕದ ಅಧ್ಯಕ್ಷ ಮದಲ್ ಲಾಲ್ ಸೈನಿ ಅವರ ...

