BJP plan

ವಿಧಾನಸಭಾ ಚುನಾವಣೆ: ಬಿಜೆಪಿ ಉಸ್ತುವಾರಿಗಳಾಗಿ 5 ಕೇಂದ್ರ ಸಚಿವರ ನೇಮಕ!
ದೇಶ

ವಿಧಾನಸಭಾ ಚುನಾವಣೆ: ಬಿಜೆಪಿ ಉಸ್ತುವಾರಿಗಳಾಗಿ 5 ಕೇಂದ್ರ ಸಚಿವರ ನೇಮಕ!

ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವಷ್ಟು ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾಗಿದ್ದು, ಈಗ ವಿಧಾನಸಭೆಯತ್ತ ಬಿಜೆಪಿ ತನ್ನ ಗಮನವನ್ನು ಕೇಂದ್ರೀಕರಿಸಿದೆ.

ವರುಣಾದಲ್ಲಿ ಸಿದ್ದರಾಮಯ್ಯ ಕಟ್ಟಿ ಹಾಕಲು ಬಿಜೆಪಿ ಪ್ಲಾನ್? ಮಾಜಿ ಸಿಎಂ ವಿರುದ್ಧ ಸೋಮಣ್ಣ ಸ್ಪರ್ಧೆ!
ರಾಜಕೀಯ

ವರುಣಾದಲ್ಲಿ ಸಿದ್ದರಾಮಯ್ಯ ಕಟ್ಟಿ ಹಾಕಲು ಬಿಜೆಪಿ ಪ್ಲಾನ್? ಮಾಜಿ ಸಿಎಂ ವಿರುದ್ಧ ಸೋಮಣ್ಣ ಸ್ಪರ್ಧೆ!

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವರುಣದಲ್ಲೇ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ವರಿಷ್ಠರು ವಸತಿ ಸಚಿವ ವಿ.ಸೋಮಣ್ಣ ಅವರನ್ನು ಈ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ.

ಮಿಷನ್ 2024: 144 ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮೆಗಾ ರ್‍ಯಾಲಿಗೆ ಬಿಜೆಪಿ ಪ್ಲಾನ್
ದೇಶ

ಮಿಷನ್ 2024: 144 ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮೆಗಾ ರ್‍ಯಾಲಿಗೆ ಬಿಜೆಪಿ ಪ್ಲಾನ್

2024ರ ಲೋಕಸಭಾ ಚುನಾವಣೆಯಲ್ಲಿ ತನ್ನ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ144 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಡಜನ್ ಗಟ್ಟಲೇ ಮೆಗಾ ರ್‍ಯಾಲಿ ಆಯೋಜಿಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ.

ವಿಧಾನ ಪರಿಷತ್ ಚುನಾವಣೆ: ಬಿಎಸ್ ವೈಗೆ 4 ಸೀಟು- ಬಿಜೆಪಿ ಹೈಕಮಾಂಡ್ ಗೆ 5; ಏನೀ ಲೆಕ್ಕಾಚಾರ?
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಬಿಎಸ್ ವೈಗೆ 4 ಸೀಟು- ಬಿಜೆಪಿ ಹೈಕಮಾಂಡ್ ಗೆ 5; ಏನೀ ಲೆಕ್ಕಾಚಾರ?

ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಾಲ್ವರು ಸದಸ್ಯರನ್ನು ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡಲಿದೆ.