BJP Protest

ಗೆಜ್ಜಲಗೆರೆ ಗ್ರಾ.ಪಂ ಮದ್ದೂರು ನಗರಸಭೆಗೆ ಸೇರ್ಪಡೆ: ಆದೇಶ ರದ್ದತಿಗೆ ಬಿಜೆಪಿ ಒತ್ತಾಯ!
ರಾಜ್ಯ

ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಸೇರ್ಪಡೆಯಾದರೆ ಕಂದಾಯ 10 ಪಟ್ಟು ಹೆಚ್ಚಾಗುವುದರ ಜತೆಗೆ ಕಸ ವಿಲೇವಾರಿ, ಕುಡಿಯುವ ನೀರು ಸೇರಿದಂತೆ ಎಲ್ಲದಕ್ಕೂ ತೆರಿಗೆ ಹೆಚ್ಚಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

News headlines 07-12-2025 | ಚಳಿಗಾಲದ ವಿಧಾನಮಂಡಲ ಅಧಿವೇಶನ; 21 ವಿಧೇಯಕ ಮಂಡನೆ ಸಾಧ್ಯತೆ; ಮೆಕ್ಕೆಜೋಳ ರೈತರಿಗೆ ಗುಡ್ ನ್ಯೂಸ್; ನಿಷೇಧಿತ ವಸ್ತು ಪೂರೈಕೆಗೆ ಯತ್ನ; ಜೈಲಿನ ವಾರ್ಡನ್ ಬಂಧನ

ಯೂರಿಯಾ ಅಭಾವ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಸಾನ್ ಮೋರ್ಚಾ ಪ್ರತಿಭಟನೆ!
ರಾಜಕೀಯ

ದಾವಣಗೆರೆಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ಪೊಲೀಸರು ರೇಣುಕಾಚಾರ್ಯ ಮತ್ತಿತರನ್ನು ಬಂಧಿಸಿ ವಾಹನದಲ್ಲಿ ಕರೆದೊಯ್ದರು.

Watch | ಯೂರಿಯಾ ಪೂರೈಕೆ ಕೊರತೆ: ಸರ್ಕಾರದ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ; ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ವಿರುದ್ಧ ಪೋಕ್ಸೋ ಕೇಸ್; ಕಾಂಗ್ರೆಸ್ ಮುಖಂಡನ ಹತ್ಯೆ
ವಿಡಿಯೋ

News headlines 27-07-2025 | ರಸಗೊಬ್ಬರ ಅಭಾವ: ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಮಳೆ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್; ಕೋಲಾರ: ಉಗ್ರ ಕೃತ್ಯಗಳ ಬಗ್ಗೆ ಸಾಮಾಜಿಕ ಜಾಲತಾಣ ಪೋಸ್ಟ್: ಬಾಲಕ ಪೊಲೀಸ್ ವಶಕ್ಕೆ!

2028 ಕ್ಕೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕಾರ: ಬಿಜೆಪಿಯವರನ್ನು ಹೆಗಲ ಮೇಲೆ ಹಾಕಿಕೊಂಡು ಹೊರೋಣ; ಡಿ.ಕೆ.ಶಿ ವ್ಯಂಗ್ಯ

ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಅನೇಕ ರೈಲ್ವೇ ನಿಲ್ದಾಣಗಳಲ್ಲಿ ಕಾಲ್ತುಳಿತ, ಉತ್ತರ ಪ್ರದೇಶದ ದೇವಸ್ಥಾನವೊಂದರಲ್ಲಿ ನೂರಾರು ಜನ ಕಾಲ್ತುಳಿತಕ್ಕೆ ಒಳಗಾಗಿ ಸತ್ತರು. ಇದಕ್ಕೆಲ್ಲಾ ಯಾರು ಹೊಣೆ?

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ, ಪ್ರತಿಭಟನಾಕಾರರು ಸರ್ಕಾರದ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿದರು.

ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಘೇರಾವ್‌ಗೆ ಯತ್ನ; BJP ಯುವ ಮೋರ್ಚಾ ಕಾರ್ಯಕರ್ತರ ಬಂಧನ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರಿಗೆ ಘೇರಾವ್ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ; ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿದ್ದರಾಮಯ್ಯ!

ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು.