BJP Protest

ಸರ್ಕಾರಕ್ಕೆ ಒಂದು ವರ್ಷ: ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ರಾಜ್ಯಪಾಲರಿಗೆ ದೂರು ನೀಡಲು ನಿರ್ಧಾರ
ಲೋಕಸಭೆ ಚುನಾವಣೆ-2024 ಅಂತಿಮ ಘಟ್ಟಕ್ಕೆ ತಲುಪುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದೆ. ಒಂದೆಡೆ ನಾಳೆ ಮೇ 20ರಂದು ರಾಜ್ಯ ಸರ್ಕಾರ ಒಂದು ವರ್ಷದ ಸಂಭ್ರಮದಲ್ಲಿದ್ದರೆ ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ರೆಡಿ ಮಾಡಿದ್ದು ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದೆ.

Hit and Run Case: ಬಿಜೆಪಿ ಕಾರ್ಯಕರ್ತ ಸಾವು; ವ್ಯಾಪಕ ಪ್ರತಿಭಟನೆ, ಕೊಡಗಿನಲ್ಲಿ 144 ಸೆಕ್ಷನ್ ಜಾರಿ
ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿರುವ ಹಿನ್ನಲೆಯಲ್ಲಿ ಕೊಡಗಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಏನಿಲ್ಲ...ಏನಿಲ್ಲ...ಬಜೆಟ್ ನಲ್ಲಿ ಏನೇನೂ ಇಲ್ಲ...ಬರಿ ಓಳು: ವಿಧಾನಸೌಧ ಹೊರಗೆ ಬಿಜೆಪಿ ನಾಯಕರ ಪ್ರತಿಭಟನೆ
ಬಿಜೆಪಿ ನಾಯಕರಿಂದ ಸಭಾತ್ಯಾಗ

Karnataka Budget 2024: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆಗೆ ಪ್ರತಿಪಕ್ಷ ಬಿಜೆಪಿ ಕಿಡಿ: ಬಜೆಟ್ ಮಂಡನೆ ವೇಳೆ ಕೋಲಾಹಲ, ಸಭಾತ್ಯಾಗ
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದು, ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿ ಕೋಲಾಹಲಕ್ಕೆ ಕಾರಣವಾಯಿತು.

'ಕಾಂಗ್ರೆಸ್ ನಡೆ ಫೆಡರಲಿಸಂ ತತ್ವಗಳಿಗೆ ವಿರುದ್ಧ, ರಾಷ್ಟ್ರವಿರೋಧಿ, ಭರವಸೆ ಈಡೇರಿಸಲಾಗದೇ ಕೇಂದ್ರದ ವಿರುದ್ಧ ಆರೋಪ': ಬಿಜೆಪಿ
ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಅವಾಸ್ತವಿಕ ಭರವಸೆಗಳನ್ನು ಈಡೇರಿಸಲಾಗದೇ ಕೇಂದ್ರ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಬುಧವಾರ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ 'ದೆಹಲಿ ಚಲೋ' ಪ್ರತಿಭಟನೆಗೆ ಬಿಜೆಪಿ ಸಡ್ಡು: ಆಡಳಿತ ವೈಫಲ್ಯ ವಿರೋಧಿಸಿ ಬೆಂಗಳೂರಿನಲ್ಲಿ ಧರಣಿ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿರುವಂತೆಯೇ ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.

ಜಂತರ್ ಮಂತರ್‌ನಲ್ಲಿ ನಾಟಕ ಮಾಡಲು ಮೇಕಪ್ ಹಾಕಿ ಕೂತಿದ್ದಾರೆ ಕಾಂಗ್ರೆಸ್ಸಿಗರು: ಬಿಜೆಪಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು 'ನನ್ನ ತೆರಿಗೆ ನನ್ನ ಹಕ್ಕು' ಘೋಷವಾಕ್ಯದಡಿ ದೆಹಲಿ ಚಲೋ ನಡೆಸಲಿದ್ದರೆ ಇತ್ತ ಬೆಂಗಳೂರಿನಲ್ಲಿ ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ
ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿಗರೆಲ್ಲ 'ನನ್ನನ್ನೂ ಬಂಧಿಸಿ' ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ?
ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿ "ನನ್ನನ್ನೂ ಬಂಧಿಸಿ" ಅಭಿಯಾನ ನಡೆಸುತ್ತಿರುವುದನ್ನು ಕಾಂಗ್ರೆಸ್ ಟೀಕಿಸಿದೆ.

