ರಾಜ್ಯರಾಜಕೀಯ ದ್ವೇಷಕ್ಕಾಗಿ ಖರ್ಗೆ ಕುಟುಂಬ ಟಾರ್ಗೆಟ್: ಬಿಜೆಪಿ ಪ್ರತಿಭಟನೆಗೆ ದಲಿತ ನಾಯಕರ ಎಚ್ಚರಿಕೆ
ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ವಿಚಾರವಾಗಿ ಪ್ರಿಯಾಂಕ್ ಅವರನ್ನು ಗುರಿಯಾಗಿಸಿ ಬಿಜೆಪಿ ಮತ್ತು ಸಂಘಪರಿವಾರದ ಪ್ರತಿಷ್ಠೆಗೆ ಮಸಿ ಬಳಿಯಲು ಯತ್ನಿಸಿದರೆ ದಲಿತ ಸಂಘಟನೆಗಳು ತಕ್ಕ ಉತ್ತರ ನೀಡಲಿವೆ