BJP rally

ಬಿಜೆಪಿ ರ್ಯಾಲಿ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ: ಜಮ್ಮು-ಕಾಶ್ಮೀರ ಪೊಲೀಸರಿಂದ ಎಫ್ಐಆರ್ ದಾಖಲು
ದೇಶ

ಬಿಜೆಪಿ ರ್ಯಾಲಿ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ: ಜಮ್ಮು-ಕಾಶ್ಮೀರ ಪೊಲೀಸರಿಂದ ಎಫ್ಐಆರ್ ದಾಖಲು

ಬಿಜೆಪಿ ರ್ಯಾಲಿ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ಜಮ್ಮು ಮತ್ತು ಕಾಶ್ಮೀರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಅಮಿತ್ ಶಾ ರ್ಯಾಲಿಗೆ ಈಗಾಗಲೇ ಅನುಮತಿ ನೀಡಿದ್ದೇವೆ: ಕೋಲ್ಕತ್ತಾ ಪೋಲೀಸ್
ದೇಶ

ಅಮಿತ್ ಶಾ ರ್ಯಾಲಿಗೆ ಈಗಾಗಲೇ ಅನುಮತಿ ನೀಡಿದ್ದೇವೆ: ಕೋಲ್ಕತ್ತಾ ಪೋಲೀಸ್

ಆಗಸ್ಟ್ 11ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಅಮಿತ್ ಶಾ ಅವರ ರ್ಯಾಲಿಗೆ ಉದಾಗಲೇ ಅನುಮತಿ ನೀಡಲಾಗಿದೆ ಎಂದು ಕೋಲ್ಕತ್ತಾ ಪೋಲೀಸರು ಹೇಳಿದ್ದಾರೆ.

ಪೇಪರ್ ಇಲ್ಲದೇ 15 ನಿಮಿಷ  ರಾಜ್ಯ ಸರ್ಕಾರದ ಸಾಧನೆ ಬಗ್ಗೆ ಮಾತನಾಡಿ: ರಾಹುಲ್ ಗೆ ಮೋದಿ ಸವಾಲು
ರಾಜಕೀಯ

ಪೇಪರ್ ಇಲ್ಲದೇ 15 ನಿಮಿಷ ರಾಜ್ಯ ಸರ್ಕಾರದ ಸಾಧನೆ ಬಗ್ಗೆ ಮಾತನಾಡಿ: ರಾಹುಲ್ ಗೆ ಮೋದಿ ಸವಾಲು

ರಾಹುಲ್ ಗಾಂಧಿಯವರೇ ನಿಮಗೇ ನಾನು ಸವಾಲು ನೀಡುತ್ತಿದ್ದೇನೆ ಯಾವ ಪೇಪರ್ ಗಳೂ ಇಲ್ಲದೆಯೇ ಕರ್ನಾಟಕದಲ್ಲಿ ನೀವು ಮಾಡಿರುವ ಸಾಧನೆಗಳ ಬಗ್ಗೆ ಹಿಂದಿ, ಇಂಗ್ಲೀಷ್ ಅಥವಾ ನಿಮ್ಮ ತಾಯಿ ಭಾಷೆ, ಯಾವುದರಲ್ಲಿ ಆದರೂ 15 ನಿಮಿಷಗಳ ಕಾಲ ನಿಂತು ಮಾತನಾಡಿ ಎಂದು ಮೋದಿ ಹೇಳಿದ್ದಾರೆ.

ನಾವು ease of Business, living ಬಗ್ಗೆ ಚಿಂತಿಸುತ್ತಿದ್ದರೆ, ರಾಜ್ಯ ಕಾಂಗ್ರೆಸ್ ease of Murder ಬಗ್ಗೆ ಚಿಂತಿಸುತ್ತಿದೆ: ಮೋದಿ
ರಾಜಕೀಯ

ನಾವು ease of Business, living ಬಗ್ಗೆ ಚಿಂತಿಸುತ್ತಿದ್ದರೆ, ರಾಜ್ಯ ಕಾಂಗ್ರೆಸ್ ease of Murder ಬಗ್ಗೆ ಚಿಂತಿಸುತ್ತಿದೆ: ಮೋದಿ

ಭಾರತದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಉದ್ಯಮ ಸರಳೀಕರಣ (ease of business) ಬಗ್ಗೆ ಚಿಂತಿಸುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸರಣಿ ಹತ್ಯೆಗಳ (ease of Murder) ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನಾಳೆ ಬೆಂಗಳೂರಿಗೆ  ಪ್ರಧಾನಿ ಮೋದಿ; ಬಿಜೆಪಿ ರ್ಯಾಲಿ ಉದ್ದೇಶಿಸಿ ಭಾಷಣ, ಬಿಗಿ ಭದ್ರತೆ
ರಾಜಕೀಯ

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ; ಬಿಜೆಪಿ ರ್ಯಾಲಿ ಉದ್ದೇಶಿಸಿ ಭಾಷಣ, ಬಿಗಿ ಭದ್ರತೆ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ...

ರಾಹುಲ್ ಗಾಂಧಿ ಪ್ರಚಾರ ಮಾಡಿದಲ್ಲಿ ಕಾಂಗ್ರೆಸ್ ಸೋಲು ಖಚಿತ: ಯೋಗಿ ಆದಿತ್ಯನಾಥ್
ದೇಶ

ರಾಹುಲ್ ಗಾಂಧಿ ಪ್ರಚಾರ ಮಾಡಿದಲ್ಲಿ ಕಾಂಗ್ರೆಸ್ ಸೋಲು ಖಚಿತ: ಯೋಗಿ ಆದಿತ್ಯನಾಥ್

"ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿ ತನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಾರೆಯೋ ಅಲ್ಲಿ ಕಾಂಗ್ರೆಸ್ ಸೋಲು ಖಚಿತ" .

ಬಿಹಾರ ನಾಶಕ್ಕೆ ಕಾರಣರಾದವರನ್ನು ಶಿಕ್ಷಿಸಿ: ಪ್ರಧಾನಿ ನರೇಂದ್ರ ಮೋದಿ
ದೇಶ

ಬಿಹಾರ ನಾಶಕ್ಕೆ ಕಾರಣರಾದವರನ್ನು ಶಿಕ್ಷಿಸಿ: ಪ್ರಧಾನಿ ನರೇಂದ್ರ ಮೋದಿ

ಬಿಹಾರದ ನಾಶಕ್ಕೆ ಕಾರಣರಾದವರಿಗೆ ಶಿಕ್ಷೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರ ಮತದಾರರನ್ನು ಕೋರಿದ್ದಾರೆ.

ಜನತೆಯ ಕ್ಷಮೆ ಕೋರಿದ ಮೋದಿ
ದೇಶ

ಜನತೆಯ ಕ್ಷಮೆ ಕೋರಿದ ಮೋದಿ

ನನ್ನ ಭೇಟಿಯಿಂದಾಗಿ ಚಂಡೀಗಡದ ನಾಗರಿಕರಿಗೆ ಆಗಿರುವ ತೊಂದರೆಗಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಹೀಗೆಂದು ಹೇಳಿದ್ದು ಪ್ರಧಾನಿ ನರೇಂದ್ರ ಮೋದಿ.

ಡಿಜಿಟಲ್ ಭಾರತಕ್ಕೆ ಮರುಜೀವ, ಮೊಬೈಲ್ ಆಡಳಿತದತ್ತ ಚಿತ್ತ: ಮೋದಿ
ಪ್ರಧಾನ ಸುದ್ದಿ

ಡಿಜಿಟಲ್ ಭಾರತಕ್ಕೆ ಮರುಜೀವ, ಮೊಬೈಲ್ ಆಡಳಿತದತ್ತ ಚಿತ್ತ: ಮೋದಿ

ಡಿಜಿಟಲ್ ಭಾರತಕ್ಕೆ ಮರುಜೀವ ಹಾಗೂ ನಾವು ಮೊಬೈಲ್ ಆಡಳಿತಕ್ಕೆ ಒತ್ತು ನೀಡುವ ಮೂಲಕ ಆಡಳಿತದಲ್ಲಿ ಪಾರದರ್ಶಕ ಸೇವೆ ನೀಡುತ್ತೇವೆ ಎಂದು ನರೇಂದ್ರ ಮೋದಿ ಅವರು ಹೇಳಿದ್ದಾರೆ.