ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಅವಕಾಶ ಕಲ್ಪಿಸಿದ ಏಕ ಸದಸ್ಯ ಪೀಠದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನೊಳಗೊಂಡ ವಿಭಾಗೀಯ ಪೀಠ ಪ್ರಶ್ನಿಸಿದೆ.