ರಾಜಕೀಯಕರ್ನಾಟಕ ಉಪಚುನಾವಣೆ: ಮನವೊಲಿಕೆಗೆ ಜಗ್ಗದ ಕವಿರಾಜ್ ಅರಸು ಈಗ ಬಂಡಾಯ ಅಭ್ಯರ್ಥಿ!
ಕಾಂಗ್ರೆಸ್-ಜೆಡಿಎಸ್ ತೊರೆದು 15 ಅನರ್ಹ ಶಾಸಕರು ಬಿಜೆಪಿ ಸೇರಿ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪಕ್ಷದಲ್ಲಿ ಮೂಲ ಬಿಜೆಪಿ ಸದಸ್ಯರ ಬಂಡಾಯ ತೀವ್ರಗೊಳ್ಳುತ್ತಿದೆ. ಈ ಪಟ್ಟಿಯಲ್ಲಿ ಹೊಸಪೇಟೆಯ ವಿಜಯನಗರ ವಿಧಾನಸಭಾ ಕ್ಷೇತ್ರವೂ ಸೇರ್ಪಡೆಯಾಗಿದೆ.