ಸುದ್ದಿಗಳುಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾ ಚಾರ್ಯ
ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೊನ್ನಾಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ.ಶಾಂತನಗೌಡ ಅವರ ವಿರುದ್ಧ ಸೋಲು ಕಂಡ ಹಿನ್ನೆಲೆಯಲ್ಲಿ ಅವರು ನಿರ್ಧಾರ ಕೈಗೊಂಡಿದ್ದಾರೆ.