ದೇಶನರೇಶ್ ಅಗರ್ ವಾಲ್ ಬಿಜೆಪಿ ಸೇರಿಕೊಂಡಿದ್ದೇ ಉತ್ತರ ಪ್ರದೇಶದಲ್ಲಿ ಹಿನ್ನೆಡೆಗೆ ಕಾರಣ: ಶಿವಸೇನಾ
ಸಮಾಜವಾದಿ ಪಕ್ಷದ ನರೇಶ್ ಅಗರ್ ವಾಲ್ ಬಿಜೆಪಿ ಸೇರಿಕೊಂಡಿದ್ದೇ ಉತ್ತರಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹಿನ್ನೆಡೆಗೆ ಕಾರಣ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಅಭಿಪ್ರಾಯಪಟ್ಟಿದ್ದಾರೆ.