BJP Shobha Yatra

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಇನ್ನು ಇವಾಗ...? ಕುತೂಹಲ ಕೆರಳಿಸಿದ ಪ್ರತಾಪ್ ಸಿಂಹ ಪೋಸ್ಟ್
ಟಿ. ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ ಹಾಕಿದ ಧಮ್ಕಿಗೆ ಉತ್ತರವಾಗಿ ಇಂದು (ಸೆ.18) ಹಿಂದೂ ಜಾಗರಣಾ ವೇದಿಕೆ ಶೋಭಾಯಾತ್ರೆ ನಡೆಸಲು ಮುಂದಾಗಿದೆ.

ಪಶ್ಚಿಮ ಬಂಗಾಳ: ಹೂಗ್ಲಿಯಲ್ಲಿ ಬಿಜೆಪಿ ಶೋಭಾ ಯಾತ್ರೆ ವೇಳೆ ಕಲ್ಲು ತೂರಾಟ, ಹಿಂಸಾಚಾರ- ವಿಡಿಯೋ
ಪಶ್ಚಿಮ ಬಂಗಾಳದ ಹೂಗ್ಲಿಯ ರಿಸ್ರಾದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಬಿಜೆಪಿಯ ರಾಮನವಮಿ ಶೋಭಾ ಯಾತ್ರೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಹಿಂಸಾಚಾರ ಭುಗಿಲೆದ್ದಿದೆ.

