ರಾಜಕೀಯರಾಜ್ಯಸಭಾ ಚುನಾವಣೆ: ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಬಿಜೆಪಿ ಶೋಕಾಸ್ ನೋಟಿಸ್
ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಮತದಾನದಿಂದ ದೂರ ಉಳಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಮುಖ್ಯ ಸಚೇತಕರು ಶೋಕಾಸ್ ನೋಟಿಸ್ ನೀಡಿದ್ದಾರೆ.