BJP slams

ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ; 'ದಲಿತ' ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ಸಿಕ್ಕಿದೆಯೇ? ಆರ್ ಅಶೋಕ್ ಪ್ರಶ್ನೆ
ಸುಮಾರು 89 ಕೋಟಿ ರೂ.ಗಳ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ, ತಮ್ಮನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಡಬೇಕೆಂದು ವಿರೋಧ ಪಕ್ಷಗಳು ನಡೆಸಿದ ನಿರಂತರ ಪ್ರತಿಭಟನೆಯ ನಂತರ ನಾಗೇಂದ್ರ ಶುಕ್ರವಾರ ರಾಜೀನಾಮೆ ನೀಡಿದ್ದರು.

ಮುಂದಿನ ಜನ್ಮದಲ್ಲಿ 'ಮುಸ್ಲಿಂ' ಆಗಿ ಹುಟ್ಟುವ ಆಸೆ: ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ವಿರುದ್ಧ ಬಿಜೆಪಿ ಕಿಡಿ! Video
ಈದ್‌ಮಿಲಾದ್ ಹಬ್ಬದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ರಕ್ತದಾನ, ಉಚಿತ ಆರೋಗ್ಯ ತಪಾಸಣೆ ಶಿಬಿರದದಲ್ಲಿ ಮಾತನಾಡಿದ ಅವರು, ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತಾಡಿ ಬಂದಿದ್ದೇನೆ ಅಂದ್ರೆ ಅದಕ್ಕೆ ಕಾರಣ ಮುಸ್ಲಿಂ ಬಾಂಧವರು ಎಂದಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಎಡವಟ್ಟು: ಸರ್ಕಾರದ ತಪ್ಪನ್ನು ಬಿಚ್ಚಿಟ್ಟ ಕಾಂಗ್ರೆಸ್ ಶಾಸಕ! Video
ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿದ್ದೇನೆ ಎಂದು ದೂರು ನೀಡಲು ಬಂದ ವ್ಯಕ್ತಿಯು ತಂದಿದ್ದ ಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

'Objectionable': ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಮನಾಥ್ ಕೋವಿಂದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಖರ್ಗೆ ಕ್ಷಮೆಯಾಚಿಸುವಂತೆ ಬಿಜೆಪಿ ಒತ್ತಾಯ
ಬಿಜೆಪಿ ಯಾವಾಗಲೂ ದ್ರೌಪದಿ ಮುರ್ಮು ಮತ್ತು ರಾಮನಾಥ್ ಕೋವಿಂದ್ ಅವರನ್ನು ದೇಶದ ರಾಷ್ಟ್ರಪತಿಯನ್ನಾಗಿ ಮಾಡಿದ್ದಾಗಿ ಹೇಳುತ್ತದೆ. ಆದರೆ ನಮ್ಮ ಆಸ್ತಿ, ಅರಣ್ಯ, ನೀರು ಮತ್ತು ಭೂಮಿಯನ್ನು ಕಸಿದುಕೊಳ್ಳಲು ಇದೆಲ್ಲವನ್ನೂ ಬಿಜೆಪಿ ಮಾಡಿದೆ.

KAS Prelims: ಮರು ಪರೀಕ್ಷೆಯಲ್ಲೂ ಯಡವಟ್ಟು; ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳಿಗೆ ಅನ್ಯಾಯ- ಬಿಜೆಪಿ ಟೀಕೆ
ಪೂರ್ವಬಾವಿ ಪರೀಕ್ಷೆಯಲ್ಲಿನ ಮರು ಪರೀಕ್ಷೆಯ 2 ಪತ್ರಿಕೆಗಳಲ್ಲಿ 79 ದೋಷಗಳಿದ್ದರೂ ಕೆಪಿಎಸ್ ಸಿ ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡುವ ಮೂಲಕ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಿದೆ.

ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ; ಜೀವಕ್ಕೆ ಹಾನಿಯಾದರೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಬಿಜೆಪಿ
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಹಬಾದ್ ಬಳಿ ಅವರ ವಾಹನ ತಡೆದ ಅಪರಿಚಿತರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಚಿಲ್ಲರೆ ರಾಜಕಾರಣ; ವಿದ್ಯುತ್ ಪೂರೈಕೆ ಮಾಡದಷ್ಟು ನಿಶಕ್ತವಾಗಿದೆ: ಬಿಜೆಪಿ ಟೀಕೆ
ರಾಜ್ಯದಲ್ಲಿ ರೈತರನ್ನು ಸಂಕಷ್ಟಕ್ಕೆ ತಂದಿಟ್ಟಿರುವ ಕಾವೇರಿ ಹಾಗೂ ವಿದ್ಯುತ್ ಕೊರತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ.

ಸದ್ದಿಲ್ಲದೆ ಜೀರೋ ಟ್ರಾಫಿಕ್‌ನಲ್ಲಿ ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಿಜೆಪಿ ಲೇವಡಿ
ಜೀರೋ ಟ್ರಾಫಿಕ್ ಬೇಡ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಈಗ ಮತ್ತೆ ಸದ್ದಿಲ್ಲದೆ ಜೀರೋ ಟ್ರಾಫಿಕ್ ನಲ್ಲಿ ಓಡಾಡುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಜೆಡಿಎಸ್ ಜತೆ ಮೈತ್ರಿ: 'ಕೈ' ನಾಯಕರನ್ನು ಸನ್ನಿ ಲಿಯೋನ್‌ಗೆ ಹೋಲಿಸಿದ ಜಗ್ಗೇಶ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರನ್ನು ಬಿಜೆಪಿ ವಿಧಾನ...

