ರಾಜಕೀಯರಾಜ್ಯ ಬಿಜೆಪಿ ಪ್ರಮುಖರ ವಿಶೇಷ ಸಭೆ; ಮುಂದಿನ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವಿಗೆ ಶ್ರಮಿಸೋಣ: ವಿಜಯೇಂದ್ರ
ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.