BJP Spokesperson

ನಿನ್ನೆ ನಾವು ನಮ್ಮ CEC ಯನ್ನು ಹುಡುಕುತ್ತಿದ್ದೆವು, ನಮಗೆ ಹೊಸ ಬಿಜೆಪಿ ವಕ್ತಾರರು ಸಿಕ್ಕರು: ECI ಮುಖ್ಯಸ್ಥರ ವಿರುದ್ಧ ಪ್ರತಿಪಕ್ಷಗಳ ಟೀಕೆ
ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್, ಟಿಎಂಸಿ, ಎಸ್‌ಪಿ, ಡಿಎಂಕೆ ಮತ್ತು ಆರ್‌ಜೆಡಿ ಮುಂತಾದ ಎಂಟು ಪ್ರಮುಖ ವಿರೋಧ ಪಕ್ಷಗಳ ಪ್ರತಿನಿಧಿಗಳು ಸಿಇಸಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಂಬೈ ಹೈಕೋರ್ಟ್ ನ್ಯಾಯಾಮೂರ್ತಿ ಹುದ್ದೆಗೆ BJP ವಕ್ತಾರೆ ಆರತಿ ಸಾಥೆ ನೇಮಕ: NCP, Congress ಆಕ್ರೋಶ!
ಬಿಜೆಪಿ ವಕ್ತಾರೆ ಆರತಿ ಸಾಥೆ ಅವರನ್ನು ನ್ಯಾಯಾಧೀಶೆ ಹುದ್ದೆಗೆ ಶಿಫಾರಸು ಮಾಡಿರುವುದಕ್ಕೆ ಎನ್ ಸಿಪಿ ಮತ್ತು ಕಾಂಗ್ರೆಸ್ ಬಿಜೆಪಿಯನ್ನು ಗುರಿಯಾಗಿಸಿಕೊಂಡಿದೆ.

ದೆಹಲಿ: ಬಿಜೆಪಿ ವಕ್ತಾರೆ ಸ್ಥಾನದಿಂದ ನೇಹಾ ಶಾಲಿನಿ ದುವಾ ವಜಾ!
ದೆಹಲಿ ಬಿಜೆಪಿ ಘಟಕ ಬುಧವಾರ ನೇಹಾ ಶಾಲಿನಿ ದುವಾ ಅವರನ್ನು ವಕ್ತಾರೆ ಸ್ಥಾನದಿಂದ ತೆಗೆದುಹಾಕಿದೆ. ಜಿಎಸ್‌ಟಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಾಗ ಅಧಿಕೃತ ಪಕ್ಷದ ನಿಯಮ ಉಲ್ಲಂಘನೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಕೋವಿಡ್-19 ಲಕ್ಷಣಗಳು ಕಂಡುಬಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ
ಕೋವಿಡ್-19 ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಗುರುಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನೇರ ಪ್ರಸಾರ ಕಾರ್ಯಕ್ರಮದಲ್ಲಿ ಬಿಜೆಪಿ ವಕ್ತಾರನ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ! ವಿಡಿಯೋ ವೈರಲ್!
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ರಾಜಕಾರಣಿಗಳು ಎದುರಾಳಿ ಪಕ್ಷದ ನಾಯಕರ ವಿರುದ್ಧ ಆರೋಪ, ವಾಗ್ದಾಳಿ ನಡೆಸುವಲ್ಲಿ ನಿರತರಾಗಿದ್ದಾರೆ.

'ನಿಮಗೆ ಎಷ್ಟು ಧೈರ್ಯ ಸರ್?': ನಟರ ಐಕ್ಯೂ ಕುರಿತು ಮಾತನಾಡಿದ್ದ ಬಿಜೆಪಿ ವಕ್ತಾರನಿಗೆ ಫರಾನ್ ಅಖ್ತರ್
ಚಿತ್ರ ನಟರಿಗೆ ಬುದ್ದಿಮತ್ತೆ ಹಾಗೂ ಸಾಮಾನ್ಯ ಜ್ಞಾನ ತೀರಾ ಕಡಿಮೆಯಿರುತ್ತದೆ ಎಂಬ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಹೇಳಿಕೆಗೆ ಬಾಲಿವುಡ್ ನಟ ಫರಾನ್ ಅಖ್ತರ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ...

