ರಾಜಕೀಯಬೆಳಗಾವಿ ಮಹಿಳೆ ಮೇಲೆ ಹಲ್ಲೆ, ವಿವಸ್ತ್ರ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ತೀವ್ರ ಖಂಡನೆ
ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಬುಡುಕಟ್ಟು ಮಹಿಳೆಗೆ ಪರಿಹಾರ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ನಿರಾಸಕ್ತಿ ತೋರಿದೆ ಎಂದು ಆರೋಪಿ ರಾಜ್ಯ ಬಿಜೆಪಿಯಿಂದ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.