ದೇಶದೆಹಲಿ ಚುನಾವಣೆ: ಮೋದಿ, ಹೇಮಾ ಮಾಲಿನಿ, ಸನ್ನಿ ಡಿಯೋಲ್ ಸೇರಿ 40 ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ಫೆಬ್ರವರಿ 8ರಂದು ನಡೆಯುವ ದೆಹಲಿ ವಿಧಾನಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಗುರುದಾಸ್ಪುರ ಸಂಸದರಾದ ಸನ್ನಿ ಡಿಯೋಲ್ ಮತ್ತು ಮಥುರಾ ಸಂಸದೆ ಹೇಮಾ ಮಾಲಿನಿ...