ರಾಜ್ಯಜುಲೈ ಮೊದಲ ವಾರದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ವಿಧಾನಸಭಾ ಉಪಚುನಾವಣೆ, MLC ಸ್ಥಾನಕ್ಕೆ ಅಭ್ಯರ್ಥಿಗಳ ಆಯ್ಕೆ ಸಾಧ್ಯತೆ
ಮೂವರು ಶಾಸಕರು ಸಂಸದರಾಗಿ ಆಯ್ಕೆಯಾದ ನಂತರ ತೆರವಾಗಿರುವ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಶೀಘ್ರದಲ್ಲೇ ನಡೆಯಲಿದೆ.