BJP state executive meeting

ಬಿಜೆಪಿ ಕಾರ್ಯಕಾರಿಣಿ ಸಭೆ: ಲೋಕಸಭೆ ಚುನಾವಣೆಯಲ್ಲಿ ಎದುರಾಳಿಗಳನ್ನು ಲಘುವಾಗಿ ಪರಿಗಣಿಸಬೇಡಿ- ವಿಜಯೇಂದ್ರ
ರಾಜಕೀಯ

ಬಿಜೆಪಿ ಕಾರ್ಯಕಾರಿಣಿ ಸಭೆ: ಲೋಕಸಭೆ ಚುನಾವಣೆಯಲ್ಲಿ ಎದುರಾಳಿಗಳನ್ನು ಲಘುವಾಗಿ ಪರಿಗಣಿಸಬೇಡಿ- ವಿಜಯೇಂದ್ರ

ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಎದುರಾಳಿಗಳನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟು ಅದರ ಗೆಲುವಿಗೆ ಅವಿರತವಾಗಿ ಶ್ರಮಿಸುವಂತೆ ಶನಿವಾರ ಕರೆ ನೀಡಿದ್ದಾರೆ. 

ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿ ಹಾಗೂ ನಳಿನ್‌ ಕುಮಾರ್ ಕಟೀಲ್‌ ನಾಯಕತ್ವದಲ್ಲಿ ಎದುರಿಸುತ್ತೇವೆ: ಕೆ ಎಸ್ ಈಶ್ವರಪ್ಪ
ರಾಜಕೀಯ

ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿ ಹಾಗೂ ನಳಿನ್‌ ಕುಮಾರ್ ಕಟೀಲ್‌ ನಾಯಕತ್ವದಲ್ಲಿ ಎದುರಿಸುತ್ತೇವೆ: ಕೆ ಎಸ್ ಈಶ್ವರಪ್ಪ

ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಶಕ್ತಿಗೊಳಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಯಾವ ರೀತಿ ಗೆಲ್ಲಬೇಕು ಎಂಬ ರೂಪುರೇಷೆಗಳ ಕುರಿತು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗಳಾಗುತ್ತವೆ. 2023ನೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಘಟನೆ ಶಕ್ತಿಯಿಂದ ಪೂರ್ಣ ಬಹುಮತ ಪಡೆಯುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುವುದು ಪಕ್ಷದ

ರಾಜ್ಯಾದ್ಯಂತ ದೇಗುಲ ತೆರವು ವಿಚಾರ, ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 
ರಾಜಕೀಯ

ರಾಜ್ಯಾದ್ಯಂತ ದೇಗುಲ ತೆರವು ವಿಚಾರ, ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 

ದೇಗುಲ ತೆರವು ಕಾರ್ಯಾಚರಣೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಚುನಾವಣಾ ಕಾರ್ಯಸೂಚಿ ಚರ್ಚೆ, ನಾಲ್ಕು ತಂಡಗಳಿಂದ ರಾಜ್ಯಾದ್ಯಂತ ಪ್ರವಾಸ 
ರಾಜಕೀಯ

ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಚುನಾವಣಾ ಕಾರ್ಯಸೂಚಿ ಚರ್ಚೆ, ನಾಲ್ಕು ತಂಡಗಳಿಂದ ರಾಜ್ಯಾದ್ಯಂತ ಪ್ರವಾಸ 

ರಾಜ್ಯಾದ್ಯಂತ ಪಕ್ಷದ ಸಂಘಟನೆ, ಬಲವರ್ಧನೆ, ಸೇವಾ ಹಿ ಸಂಘಟನ, ಸೇವಾ ಸಮರ್ಪಣ ಅಭಿಯಾನ, ನಮೊ ಮೊಬೈಲ್ ಅಪ್ಲಿಕೇಶನ್ ಒಗ್ಗೂಡಿಸುವಿಕೆ ಸೇರಿದಂತೆ ಹಲವು ವಿಷಯಗಳನ್ನು ದಾವಣಗೆರೆಯಲ್ಲಿ ನಿನ್ನೆ ಆರಂಭವಾಗಿರುವ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಾಯಕರು ಚರ್ಚಿಸಿದರು.