ರಾಜಕೀಯಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಮಾಜಿ ಸಚಿವ ವಿ ಸೋಮಣ್ಣ ಕಣ್ಣು; ಕೇಸರಿ ಪಕ್ಷಕ್ಕೆ ಮತ್ತೊಂದು ಸಂಕಷ್ಟ!
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು, ತನಗೆ ಸ್ಥಾನ ನಿರಾಕರಿಸಿದರೆ, ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಭಾನುವಾರ ಹೇಳಿದ್ದಾರೆ.