BJP State president

ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುತ್ತೇವೆ: ಬಿ ವೈ ವಿಜಯೇಂದ್ರ
ರಾಜಕೀಯ

ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುತ್ತೇವೆ: ಬಿ ವೈ ವಿಜಯೇಂದ್ರ

ಇಂದು ರಾಜ್ಯ ಬಿಜೆಪಿಯಲ್ಲಿ ಹಲವು ಸವಾಲುಗಳು, ಸಮಸ್ಯೆಗಳು ಇವೆ. ಸದ್ಯ ನಮಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತಿಹೆಚ್ಚಿನ ಸೀಟುಗಳನ್ನು ಗೆಲ್ಲುವುದು ಗುರಿಯಾಗಿದೆ. ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದು ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶನಿವಾರ ಹೇಳಿದ್ದಾರೆ.

ಈಗಲೂ ಕಾಲ ಮಿಂಚಿಲ್ಲ, ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿ: ರೇಣುಕಾಚಾರ್ಯ ಹೊಸ ವರಸೆ
ರಾಜಕೀಯ

ಈಗಲೂ ಕಾಲ ಮಿಂಚಿಲ್ಲ, ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿ: ರೇಣುಕಾಚಾರ್ಯ ಹೊಸ ವರಸೆ

ಬಿಜೆಪಿಗೆ ಸಮರ್ಥ ನಾಯಕರ ಅಡಳಿತ ಬೇಕಾಗಿದೆ. ಯಡಿಯೂರಪ್ಪನವರ ಕಣ್ಣೀರಿನಿಂದ ಬಿಜೆಪಿ ಹಾಳಾಗಿದೆ‌. ಹೀಗಾಗಿ ಅವರ ಪುತ್ರ ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಬೇಕು. ಅವರಿಗೆ ಯಡಿಯೂರಪ್ಪ ಪುತ್ರ ಎಂದು ಸ್ಥಾನಮಾನ ಕೊಡಬೇಡಿ.

ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷ ನೇಮಕ ವಿಚಾರ: ಶಾಸಕರ ಅಭಿಪ್ರಾಯ ಸಂಗ್ರಹಿಸಿದ ದೆಹಲಿ ನಾಯಕರು
ರಾಜಕೀಯ

ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷ ನೇಮಕ ವಿಚಾರ: ಶಾಸಕರ ಅಭಿಪ್ರಾಯ ಸಂಗ್ರಹಿಸಿದ ದೆಹಲಿ ನಾಯಕರು

ಕರ್ನಾಟಕ ಬಿಜೆಪಿ ವಿರೋಧ ಪಕ್ಷದ ನಾಯಕ (LoP) ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿಯ ಕೇಂದ್ರ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ವಿನೋದ್ ತಾವ್ಡೆ ಅವರು ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದರು.

ಬಿಜೆಪಿ ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷ ನೇಮಕ: ಇಂದು ಘೋಷಣೆಯಾಗುವ ಸಾಧ್ಯತೆ; ಬಿಎಸ್ ಯಡಿಯೂರಪ್ಪ
ರಾಜ್ಯ

ಬಿಜೆಪಿ ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷ ನೇಮಕ: ಇಂದು ಘೋಷಣೆಯಾಗುವ ಸಾಧ್ಯತೆ; ಬಿಎಸ್ ಯಡಿಯೂರಪ್ಪ

ಬಹು ನಿರೀಕ್ಷಿತ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಸ್ಥಾನಗಳ ಕುರಿತು ಬುಧವಾರದಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.

ಎರಡೂ ಕಡೆ ಸೋತು ಈಗ ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ, ಪಕ್ಷ ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ: ವಿ ಸೋಮಣ್ಣ
ರಾಜಕೀಯ

ಎರಡೂ ಕಡೆ ಸೋತು ಈಗ ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ, ಪಕ್ಷ ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ: ವಿ ಸೋಮಣ್ಣ

ಮಾಜಿ  ಸಚಿವ, ಬೆಂಗಳೂರಿನ ಗೋವಿಂದ ರಾಜನಗರ ಕ್ಷೇತ್ರದ ಶಾಸಕ ವಿ ಸೋಮಣ್ಣ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಎರಡೂ ಕಡೆ ಸೋತಿದ್ದಾರೆ.

ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಬಸವರಾಜ ಬೊಮ್ಮಾಯಿ
ಸುದ್ದಿಗಳು

ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಬಸವರಾಜ ಬೊಮ್ಮಾಯಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯುತ್ತಿದೆ. 2019ರ ಜುಲೈನಿಂದ ಈವರೆಗೆ ಅಧಿಕಾರ ಹಿಡಿದಿದ್ದ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದ ಕಾರಣ ರಾಜ್ಯದ ಮತದಾರರು ಸಂಪೂರ್ಣವಾಗಿ ತಿರಸ್ಕರಿಸಿದರು.

ವರ್ಷದ ಏಳು-ಬೀಳುಗಳ ಕಿರುನೋಟ: ಯಡಿಯೂರಪ್ಪ ಸ್ಥಾನ ತುಂಬಲು ಕಟೀಲ್ ಶಕ್ತರೇ?
ರಾಜಕೀಯ

ವರ್ಷದ ಏಳು-ಬೀಳುಗಳ ಕಿರುನೋಟ: ಯಡಿಯೂರಪ್ಪ ಸ್ಥಾನ ತುಂಬಲು ಕಟೀಲ್ ಶಕ್ತರೇ?

ನಳಿನ್ ಕುಮಾರ್ ಕಟೀಲ್  ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಒಂದು ವರ್ಷ ಪೂರೈಸಿದ್ದಾರೆ, ಹೀಗಾಗಿ ಅವರ ಅಭಿಮಾನಿಗಳು ಸಂಭ್ರಮಾಚರಣೆಗಾಗಿ ಕಾಯುತ್ತಿದ್ದಾರೆ.

ಮಂಗಳವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ
ರಾಜಕೀಯ

ಮಂಗಳವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

ಇತ್ತೀಚಿಗಷ್ಟೇ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಗಸ್ಟ್ 27ರಂದು ರಾಜ್ಯ ಬಿಜೆಪಿ ಸಾರಥ್ಯ ವಹಿಸಿಕೊಳ್ಳಲಿದ್ದಾರೆ.

ಬಿಎಸ್ ವೈ ಗೆ ಸಿಎಂ ಹುದ್ದೆ ಮೇಲೆ ಕಣ್ಣು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಒಕ್ಕಲಿಗರು- ಲಿಂಗಾಯತರ ನಡುವೆ ಫೈಟ್!
ರಾಜಕೀಯ

ಬಿಎಸ್ ವೈ ಗೆ ಸಿಎಂ ಹುದ್ದೆ ಮೇಲೆ ಕಣ್ಣು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಒಕ್ಕಲಿಗರು- ಲಿಂಗಾಯತರ ನಡುವೆ ಫೈಟ್!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಕಾಣುತ್ತಿದ್ದಾರೆ, ಇನ್ನೊಂದೆಡೆ ತೆರವಾದ ...