ದೇಶಧ್ವಜಾರೋಹಣ ವಿಚಾರದಲ್ಲಿ ಘರ್ಷಣೆ: ಪ.ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ, ಟಿಎಂಸಿ ಭಾಗಿ ಶಂಕೆ
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸಿದ ವಿಚಾರದಲ್ಲಿ ಕಲಹ ನಡೆದು ಬಿಜೆಪಿ ಕಾರ್ಯಕರ್ತರೊಬ್ಬರನ್ನು ಟಿಎಂಸಿ ಬೆಂಬಲಿಗರು ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ನಡೆದಿದೆ.