ದೇಶಲೋಕಸಭಾ ಚುನಾವಣೆ 2024 Exit Polls: ಮತದಾನೋತ್ತರ ಸಮೀಕ್ಷೆಯಲ್ಲಿ NDA ಜಯಭೇರಿ!
ದೇಶದಲ್ಲಿ ಏಳು ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಬಹುತೇಕ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ವೀಪ್ ಮಾಡುವ ಮೂಲಕ ಈ ಬಾರಿಯು ಅಧಿಕಾರದ ಗದ್ದುಗೆ ಏರುವ ಸಾಧ್ಯತೆ ಹೆಚ್ಚಾಗಿದೆ.