ರಾಜ್ಯ'ಕರ್ನಾಟಕದ ಹಿತಕ್ಕಿಂತ, ಹೈಕಮಾಂಡ್ ಹಂಗೇ ಹೆಚ್ಚಾಯಿತೇ? ಜರ್ಮನಿ ಚಾನ್ಸೆಲರ್ ಸ್ವಾಗತಿಸದ CM, DCM, ವಿರುದ್ಧ ಬಿಜೆಪಿ ಕಿಡಿ!
ಒಂದೆಡೆ ಜರ್ಮನಿಯ ಚಾನ್ಸಲರ್ ಬೆಂಗಳೂರಿಗೆ ಆಗಮಿಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಮೈಸೂರಿನಲ್ಲಿ ಸಾಲುಗಟ್ಟಿ ನಿಂತಿದ್ದರು ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.