ರಾಜ್ಯಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನ!
ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.