ರಾಜ್ಯಬಿಜೆಪಿ ಟಿಕೆಟ್ ವಂಚನೆ ಹಗರಣ: ಚೈತ್ರಾ ಕುಂದಾಪುರ ಗ್ಯಾಂಗ್ ವಿರುದ್ದ ಪೊಲೀಸರಿಂದ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಚೈತ್ರಾ ಕುಂದಾಪುರ ಗ್ಯಾಂಗ್ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.