ದೇಶನಾನು ಬಿಜೆಪಿ ಲಸಿಕೆ ವಿರೋಧಿ, ಭಾರತ ಸರ್ಕಾರದ ವ್ಯಾಕ್ಸಿನ್ ತೆಗೆದುಕೊಳ್ಳುತ್ತೇನೆ: ಅಖಿಲೇಶ್ ಯಾದವ್
ಜೂನ್ 21 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆಯನ್ನು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸ್ವಾಗತಿಸಿದ್ದಾರೆ.