ದೇಶಎಂಸಿಡಿ ಚುನಾವಣೆ: ಮತದಾರರ ಪಟ್ಟಿಯಲ್ಲಿ ಬಿಜೆಪಿ ಮತದಾರರ ಹೆಸರೇ ನಾಪತ್ತೆ: ದೆಹಲಿ ಸಂಸದ ಮನೋಜ್ ತಿವಾರಿ
ದೆಹಲಿಯಲ್ಲಿ ಎಂಸಿಡಿ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಬಿಜೆಪಿ ಮತದಾರರ ಹೆಸರೇ ನಾಪತ್ತೆಯಾಗಿದೆ ಎಂದು ಈಶಾನ್ಯ ದೆಹಲಿಯ ಸಂಸದ ಮನೋಜ್ ತಿವಾರಿ ಆರೋಪಿಸಿದ್ದಾರೆ.