BJP vs AAP

ರಾಜಕೀಯ ಪಕ್ಷ ಬದಲಾವಣೆ ಕುರಿತ ಟೀಕೆ 'ಮಾನಹಾನಿಕರವಲ್ಲ': Raghav Chadhaಗೆ ದೆಹಲಿ ಹೈಕೋರ್ಟ್!
ರಾಘವ್ ಚಡ್ಡಾ ಅವರ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ರಾಜಕೀಯ ಟೀಕೆ ಮತ್ತು ಮಾನಹಾನಿ ನಡುವಿನ ಗಡಿ ತುಂಬಾ ಸೂಕ್ಷ್ಮವಾಗಿದೆ ಎಂದು ಅಭಿಪ್ರಾಯಪಟ್ಟಿತು.

Shocking: AAP ತೊರೆದು BJP ಸೇರಿದ ಸಂಸದರಿಗೆ ಕಿರುಕುಳ ಆರೋಪ; ರಾಷ್ಟ್ರಪತಿಗಳ ಮೊರೆ ಹೋದ Raghav Chadha! Video
ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಮತ್ತು ಇತರೆ ಸಂಸದರು ಮಂಗಳವಾರ ಆಪ್ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ “ಪ್ರತೀಕಾರ ರಾಜಕೀಯ” ನಡೆಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Video: ಎಸಿ, ಟಿವಿ, ಸ್ಪೀಕರ್, ಕುರ್ಚಿ ಕಳವು?; Manish Sisodia ವಿರುದ್ಧ BJP ಶಾಸಕ ಆರೋಪ!
ಪತ್ಪರ್‌ಗಂಜ್‌ನ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ ನಿನ್ನೆ ತಮ್ಮ ಕ್ಷೇತ್ರದ ಶಾಸಕರ ಕಚೇರಿಗೆ ತೆರಳಿದ್ದರು. ಈ ವೇಳೆ ಕಚೇರಿಯಲ್ಲಿದ್ದ ಪೀಠೋಪಕರಣಗಳು, ಎಸಿ, ಟಿವಿ, ಸ್ಪೀಕರ್, ಕುರ್ಚಿ, ಟೇಬಲ್ ಗಳು ನಾಪತ್ತೆಯಾಗಿದ್ದು...

Delhi Election Results: ಬಿಜೆಪಿ ನಿಯಂತ್ರಿಸುವಲ್ಲಿ INDIA ಕೂಟ ವಿಫಲ?; 13 ರಾಜ್ಯ ಚುನಾವಣೆಗಳಲ್ಲಿ NDA ಗೆಲುವು
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು, ಇದೇ ದೆಹಲಿಯಲ್ಲಿ ಸತತ 15 ವರ್ಷಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ಮೂರನೇ ಬಾರಿಗೆ ಶೂನ್ಯ ಸಾಧನೆಗೈದಿದೆ.

Delhi Election Results: ಕೌರವರಿಗೆ AAP ಹೋಲಿಸಿ ಟಾಂಗ್; ಕೇಜ್ರಿವಾಲ್ ಸೋಲಿನ ಬೆನ್ನಲ್ಲೇ Swati Maliwal 'ದ್ರೌಪದಿ' ಪೋಸ್ಟ್ ವೈರಲ್!
AAP ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ಎಎಪಿಯನ್ನು ಕೌರವ ಪಡೆಗೆ ಹೋಲಿಸಿ, ಮಹಾಭಾರತದ 'ದ್ರೌಪದಿ' ವಸ್ತ್ರಾಪಹರಣ ಚಿತ್ರ ಪೋಸ್ಟ್ ಮಾಡಿದ್ದಾರೆ.

Delhi Election Results: ''ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ದ್ರೋಹಿ Arvind Kejriwal''
ದೆಹಲಿ ಎಂಬುದು ಒಂದು ಬೃಹತ್ ಮಹಾನಗರ ಪಾಲಿಕೆ ಆಡಳಿತ ಇದ್ದಂತೆ. ಬೇರೆ ರಾಜ್ಯಗಳಿಗೆ ಇರುವಂತೆ ಹೆಚ್ಚಿನ ಜವಾಬ್ದಾರಿ ಇಲ್ಲದ ಸರ್ಕಾರವಾಗಿದೆ. ಅತೀ ಹೆಚ್ಚು ಆದಾಯ ಸಂಗ್ರಹವಾಗುವ ದೆಹಲಿಯಲ್ಲಿ..

Delhi Election Results: ''ಸಾಕಾಗಿ ಹೋಗಿತ್ತು.. ಬದಲಾವಣೆ ಬಯಸುತ್ತಿದ್ದರು''; BJP ಬೆಂಬಲಿಸಿದ್ರಾ Priyanka Gandhi?
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಸೋಲಿನ ರುಚಿ ಕಂಡಿದ್ದು, ಬರೊಬ್ಬರಿ 26 ವರ್ಷಗಳ ಬಳಿಕ ಬಿಜೆಪಿ ದೆಹಲಿ ಆಡಳಿತ ಚುಕ್ಕಾಣಿ ಹಿಡಿಯುತ್ತಿದೆ.

Delhi Election Results: 'ಜನರ ಆದೇಶ.. ನಮ್ರತೆಯಿಂದ ಸ್ವೀಕರಿಸುತ್ತೇವೆ. ಆದರೆ..'- Arvind Kejriwal
ಆಪ್ ಪಕ್ಷವು ಎಂದಿಗೂ ಅಧಿಕಾರಕ್ಕಾಗಿ ರಾಜಕೀಯದಲ್ಲಿರಲ್ಲ. ಜನರ ಸೇವೆಯೇ ನಮ್ಮ ಪಕ್ಷದ ಮುಖ್ಯ ಧ್ಯೇಯೋದ್ದೇಶವಾಗಿತ್ತು. ಜನರಿಗೆ ಸೇವೆ ಸಲ್ಲಿಸುವುದನ್ನು ನಮ್ಮ ಪಕ್ಷ ಮುಂದುವರಿಸುತ್ತದೆ.

Delhi Election Results: ''BJP ಗೆ ಮತ್ತೊಂದು ಜಯ ತಂದುಕೊಟ್ಟಿದ್ದಕ್ಕೆ Rahul Gandhi ಗೆ ಧನ್ಯವಾದಗಳು''
'ರಾಹುಲ್ ಗಾಂಧಿ ಅವರು ತಮ್ಮನ್ನು ತಾವು ಗೆಲ್ಲಿಸಿಕೊಳ್ಳುವುದೂ ಇಲ್ಲ.. ಬೇರೆವರೂ ಗೆಲಲ್ಲು ಬಿಡುವುದಿಲ್ಲ. ತಮ್ಮ ಸ್ವಾರ್ಥದ ಮೂಲಕ ಅವರು ಇಂಡಿಯಾ ಮೈತ್ರಿಕೂಟದ ಬಲಿಷ್ಠ ಪ್ರಾದೇಶಿಕ ಪಕ್ಷಗಳನ್ನೂ ದುರ್ಬಲಗೊಳಿಸುತ್ತಿದ್ದಾರೆ'.

