BJP vs Cogress

'ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. AIDS ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು'ರತ್ನ' ಅವರೇ ಇಟ್ಟುಕೊಳ್ಳಲಿ': DK Shivakumar
ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.

'ಕೊತ್ವಾಲ್ ಬ್ರದರ್ಸ್' 'ಆ ದಿನಗಳ' ಗೂಂಡಾಗಿರಿ ಮುಂದುವರಿಕೆ: ವಿಡಿಯೋ ಬಿಡುಗಡೆ ಮಾಡಿದ BJP
ರೈತನಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಂಸದ ಡಿಕೆ ಸುರೇಶ್ ವಿರುದ್ದ ಮತ್ತೆ ಬಿಜೆಪಿ ಕಿಡಿಕಾರಿದ್ದು, "ಗುಲಾಮಿ ಕೊತ್ವಾಲ್ ಗ್ಯಾಂಗ್" ಎಂದು ಆಕ್ರೋಶ ವ್ಯಕ್ತಪಡಿಸಿದೆ.

