BJP vs Congress

KS ಈಶ್ವರಪ್ಪ ನಿವೃತ್ತಿ ವಿರೋಧಿಸಿ, ಶಿವಮೊಗ್ಗ ಪಾಲಿಕೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ
ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಕೀಯ ನಿವೃತ್ತಿ ವಿರೋಧಿಸಿ ಶಿವಮೊಗ್ಗ ಪಾಲಿಕೆ ಸದಸ್ಯರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

'ಕೈ' ಎಚ್ಚರಿಕೆ ಹೊರತಾಗಿಯೂ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ!
ರಾಜಸ್ಥಾನ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಪಕ್ಷದ ಎಚ್ಚರಿಕೆ ಹೊರತಾಗಿಯೂ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಫೈಟರ್ ರವಿಯೊಂದಿಗೆ ಪ್ರಧಾನಿ ಮೋದಿ: 'ಭದ್ರತಾ ಲೋಪ.. ಮೋದಿಗೆ ಆತ ಯಾರೆಂದು ತಿಳಿದಿಲ್ಲ'; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಪ್ರಧಾನಿ ಮೋದಿ ಅವರಿಗೆ ಫೈಟರ್ ರವಿ ಯಾರೆಂದು ತಿಳಿದಿಲ್ಲ.. ಮಂಡ್ಯ ಭೇಟಿ ವೇಳೆ ಸ್ವಾಗತ ಸಮಿತಿಯಲ್ಲಿ ರವಿ ಅವರನ್ನು ಸೇರಿಸಿಕೊಂಡಿರುವುದು ಭದ್ರತಾ ಲೋಪ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ: ತ್ರಿಪುರಾದಲ್ಲಿ ಶೇ.81.10ರಷ್ಟು ಮತದಾನ
ತ್ರಿಪುರಾ ವಿಧಾನಸಭೆ ಚುನಾವಣೆಗೆ ನಡೆದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು ಸುಮಾರು ಶೇ.81.10ರಷ್ಟು ಮತದಾನವಾಗಿದೆ ಎನ್ನಲಾಗಿದೆ.

ಪ್ರಧಾನಿ ಮೋದಿ ಕುರಿತು ಅವಹೇಳನ: ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್
ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗಿದೆ.

ಅತಂತ್ರ ಸ್ಥಿತಿಯಲ್ಲಿ ಬಿಜೆಪಿಯ ವಲಸಿಗ ಸಚಿವರು (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್`ಇಲ್ಲಿರಲಾರೆ ….ಅಲ್ಲಿಗೂ ಹೋಗಲಾರೆ ‘… ಇದು ರಾಜ್ಯ ಬಿಜೆಪಿಯಲ್ಲಿನ ಕೆಲವು ಸಚಿವರೂ ಸೇರಿದಂತೆ 20 ಕ್ಕೂ ಹೆಚ್ಚು ಶಾಸಕರನ್ನು ಕಾಡುತ್ತಿರುವ ಸಮಸ್ಯೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ 100 ರೂ. ದೇಣಿಗೆ ಪಡೆಯುವ ವಿಚಾರದಲ್ಲಿ ನನ್ನ, ಮುಖ್ಯಮಂತ್ರಿಗಳ ಪಾತ್ರವಿಲ್ಲ: ಸಚಿವ ಬಿಸಿ ನಾಗೇಶ್ ಸ್ಪಷ್ಟನೆ
ರಾಜ್ಯಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿರುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ 100 ರೂ ದೇಣಿಗೆ ಪಡೆಯುವ ಪ್ರಕರಣದಲ್ಲಿ ತಮ್ಮ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಯಾವುದೇ ರೀತಿಯ ಪಾತ್ರವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ಗೆಲ್ಲದೇ ಇರಬಹುದು, ಆದರೆ ಬಿಜೆಪಿಗೆ ಪ್ರಬಲ ಹೊಡೆತ ನೀಡಿದ್ದೇವೆ: ರಾಹುಲ್ ಗಾಂಧಿ
ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೇ ಇರಬಹುದು. ಆದರೆ ಬಿಜೆಪಿ ಪಕ್ಷಕ್ಕೆ ಮರೆಯಲಾಗದ ಪ್ರಬಲ ಹೊಡೆತ ನೀಡಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಗೆಲುವಿನ ಟ್ರ್ಯಾಕ್ ಗೆ ಮರಳಿದ ಬಿಜೆಪಿ: ಸೆನ್ಸೆಕ್ಸ್ 290 ಅಂಕಗಳ ಏರಿಕೆ!
ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣಾ ಫಲಿತಾಂಶ ಭಾರತೀಯ ಷೇರುಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಬೆಳಗ್ಗೆ ಕುಸಿತಕಂಡಿದ್ದ ಷೇರುಮಾರುಕಟ್ಟೆ ಇದೀಗ ಚೇತರಿಕೆಯತ್ತ ಮುಖಮಾಡಿದೆ.

