BJP vs Congress

Chamundi Hill Chalo: ಚಾಮುಂಡಿ ಬೆಟ್ಟದಲ್ಲಿ ಹೈಡ್ರಾಮಾ, ಮಹಿಳೆ ಕಣ್ಣೀರು..; ಆಗಿದ್ದೇನು? Video
ಮಂಗಳವಾರ ಚಾಮುಂಡಿ ಬೆಟ್ಟದ ರಸ್ತೆಯ ಕುರುಬರಹಳ್ಳಿ ವೃತ್ತದಲ್ಲಿ 'ಚಾಮುಂಡಿ ಬೆಟ್ಟದ ಚಲೋ' ಮೆರವಣಿಗೆ ನಡೆಸಲು ಯತ್ನಿಸಲಾಯಿತು.

Chamundi Hill Chalo: ಮಾಜಿ ಸಂಸದ Pratap Simha ಸೇರಿ ಹಲವು ಬಿಜೆಪಿ ನಾಯಕರು ವಶಕ್ಕೆ; ವಿರೋಧಿಸಲು ಬಂದವರಿಗೂ ಪೊಲೀಸ್ ಶಾಕ್!
'ಚಾಮುಂಡಿ ಬೆಟ್ಟದ ಚಲೋ' ಮೆರವಣಿಗೆ ನಡೆಸಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಹಿಂದೂ ಜಾಗರಣ ವೇದಿಕೆ ಸದಸ್ಯರು ಸೇರಿದಂತೆ ಇತರರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ Modi ಕುರಿತು ಅಶ್ಲೀಲ ನಿಂದನೆ; BJP ಕೆಂಡಾಮಂಡಲ!
ಬಿಹಾರದಲ್ಲಿ ರಾಹುಲ್ ಗಾಂಧಿಯವರ (Rahul Gandhi) ಮತಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದಗಳಿನಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

'ನಿಜಕ್ಕೂ ಆಘಾತಕಾರಿ': Dharmasthala ಪ್ರಕರಣದ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ K Annamalai ಹೇಳಿದ್ದೇನು?
ಧರ್ಮಸ್ಥಳ ಪ್ರಕರಣದಲ್ಲಿ ಇಷ್ಟು ದಿನ ಪ್ರಮುಖ ಸಾಕ್ಷಿದಾರ ಎಂದು ಹೇಳಲಾಗುತ್ತಿದ್ದ ಮಾಸ್ಕ್ ಮನ್ ಚಿನ್ನಯ್ಯನನ್ನು ಪೊಲೀಸರು ವಶಕ್ಕೆ ಪಡೆಯುತ್ತಲೇ 'ಬುರುಡೆ ಪುರಾಣ' ಬಟಾಬಯಲಾಗಿದ್ದು, ಆತ ಹೇಳಿದ್ದ ಸುಳ್ಳು ಎಂದು ಹೇಳಲಾಗಿದೆ.

'ರಾತ್ರಿಯಿಡೀ ಸರ್ಕಾರಕ್ಕೆ, ಇಡೀ ದಿನ ಸಿಎಂಗಾಗಿ ಕೆಲಸ ಮಾಡ್ತಾರೆ': ಸಿಎಸ್ ವಿರುದ್ಧ ಬಿಜೆಪಿ MLC ಆಕ್ಷೇಪಾರ್ಹ ಪದ ಬಳಕೆ; ದೂರು ದಾಖಲು
ಎನ್ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ: ಹೆಚ್ಚುವರಿ ದಾಖಲೆ ಸಲ್ಲಿಸಲು ಕಾಂಗ್ರೆಸ್ ಶಾಸಕ Vinay Kulkarniಗೆ ಸುಪ್ರೀಂ ಕೋರ್ಟ್ ಅನುಮತಿ
ವಿಚಾರಣಾ ನ್ಯಾಯಾಲಯದ ಮುಂದೆ ಸಲ್ಲಿಸಲಾದ ಕೆಲವು ದಾಖಲೆಗಳನ್ನು ತರುವಂತೆ ಕುಲಕರ್ಣಿ ಅವರ ವಕೀಲರ ಮನವಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ ತಿರಸ್ಕರಿಸಿತು.

ಚುನಾವಣೆಗಳಲ್ಲಿ BJP ಸತತ ಗೆಲುವು..: ಕಾಂಗ್ರೆಸ್ ನಾಯಕತ್ವದ ಬಗ್ಗೆ Chandrababu Naidu ಮಹತ್ವದ ಹೇಳಿಕೆ
ಹಿರಿಯ ರಾಜಕಾರಣಿ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇಂದಿನ ಬಿಜೆಪಿ ಮತ್ತು ವಿರೋಧ ಪಕ್ಷದ ನಡುವಿನ ಪ್ರಮುಖ ವ್ಯತ್ಯಾಸಗಳ ಕುರಿತು ಮಾತನಾಡಿದ್ದಾರೆ.
ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ- ಅರ್ಜಿದಾರರಿಗೆ Supreme Court
ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ್ದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.

Honeytrap Case: 'ಹನಿಟ್ರ್ಯಾಪ್ ಸುಮ್ನೆ ಆಗುತ್ತಾ? ಮಾಡಿದ್ದುಣ್ಣೋ ಮಾರಾಯಾ'; ಆರೋಪಕ್ಕೆ ಡಿ.ಕೆ ಶಿವಕುಮಾರ್ ತಿರುಗೇಟು?
ಯಾರಿಗಾದರೂ ಹನಿಟ್ರ್ಯಾಪ್ ಆಗಿದ್ದರೆ, ಅವರು ಪೋಲಿಸ್ ಠಾಣೆಗೆ ಹೋಗಿ ದೂರು ಕೊಡಲಿ. ಆಗ ತನಿಖೆ ಮಾಡೋಣ ಎಂದು ಮಾಧ್ಯಮಗಳಿಗೆ ಹೇಳಿದ್ದರು.

