BJP vs Congress

Rameshwaram Cafe blast: ಸಿದ್ದು ಸರ್ಕಾರದ 'Ease of Doing Terror' ನೀತಿಯೇ ರಾಜ್ಯದಲ್ಲಿ ISIS ಕೇಂದ್ರ ಸ್ಥಾಪನೆಗೆ ಪ್ರೇರೇಪಣೆ- BJP
ರಾಮೇಶ್ವರಂ ಸ್ಫೋಟ ಪ್ರಕರಣದ ಬಾಂಬರ್ ಗಳನ್ನು ಎನ್ಐಎ (NIA) ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೇ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.

'ಆರೋಪ ಸುಳ್ಳಾಗಿದ್ದರೆ ಅವರು ಕ್ರಮ ಕೈಗೊಳ್ಳಬೇಕು.. ಇಲ್ಲವಾದಲ್ಲಿ ನಾನೇ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇನೆ': Rajiv Chandrasekhar ಗೆ ಶಶಿ ತರೂರ್ ತಿರುಗೇಟು
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಜಟಾಪಟಿ ತಾರಕಕ್ಕೇರಿದ್ದು, ಸುಳ್ಳುಆರೋಪದ ಮೇರೆಗೆ ಕೈ ಅಭ್ಯರ್ಥಿ ಶಶಿತರೂರ್ ವಿರುದ್ಧ ಕಾನೂನೂ ಕ್ರಮದ ಎಚ್ಚರಿಕೆ ನೀಡಿದ್ದ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಗೆ ತರೂರ್ ತಿರುಗೇಟು ನೀಡಿದ್ದಾರೆ.

ಸಿಎಂ ತವರು ಮೈಸೂರಿನಲ್ಲೇ Congressಗೆ ಶಾಕ್: ಸಿದ್ದರಾಮಯ್ಯ ಆಪ್ತ ಗುರುಪಾದಸ್ವಾಮಿ ಬಿಜೆಪಿ ಸೇರ್ಪಡೆ!
ಸಿಎಂ ಸಿದ್ದರಾಮಯ್ಯ (Siddaramaiah) ತವರು ಮೈಸೂರಿನಲ್ಲೇ ಬಿಜೆಪಿ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ (Congress)ಶಾಕ್ ನೀಡಿದ್ದು, ಸಿದ್ದರಾಮಯ್ಯ ಅವರ ಆಪ್ತ ಗುರುಪಾದಸ್ವಾಮಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

'ಒಕ್ಕಲಿಗರು ದಡ್ಡರಲ್ಲ, ಸ್ವಾಮೀಜಿಗಳು ಯಾರ ಪರವೂ ಅಲ್ಲ, ಪರ್ಯಾಯ ಮಠ ಸೃಷ್ಟಿಸಿದ್ದೇ HD Kumaraswamy': ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ NDA ಮೈತ್ರಿ ಅಭ್ಯರ್ಥಿದಗಳು ಒಕ್ಕಲಿಗ ಸಮುದಾಯದ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿಗಳನ್ನು ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ KPCC ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಶ್ರೀಗಳು ಯಾರ ಪರವೂ ಅಲ್ಲ ಎಂದು ಹೇಳುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ 'ಒಕ್ಕಲಿಗ' ಅಸ್ತ್ರಕ್ಕೆ BJP ಟಕ್ಕರ್; NDA ಅಭ್ಯರ್ಥಿಗಳಿಂದ ನಿರ್ಮಲಾನಂದ ಶ್ರೀ ಭೇಟಿ!
ಲೋಕಸಭೆ ಚುನಾವಣೆ 2024 ಕಣ ದಿನಕಳದಂತೆ ರಂಗೇರಿದ್ದು, ರಾಜಕೀಯ ಪಕ್ಷಗಳ ಏಟು-ಎದಿರೇಟು ಪ್ರಹಸನ ಎಗ್ಗಿಲ್ಲದೇ ನಡೆಯುತ್ತಿದೆ.

'ಸುಳ್ಳು ಆರೋಪ ಹಿಂಪಡೆಯಿರಿ': ಕಾಂಗ್ರೆಸ್ ಸಂಸದ Shashi Tharoorಗೆ ರಾಜೀವ್ ಚಂದ್ರಶೇಖರ್ ಲೀಗಲ್ ನೋಟಿಸ್!
ಮತದಾರರಿಗೆ ಮತ್ತು ಪಾದ್ರಿಗಳಿಗೆ 'ಲಂಚ' ನೀಡುವ ಕುರಿತು ಆರೋಪ ಮಾಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದ ಎಸ್ ಟಿ ಸೋಮಶೇಖರ್ ಗೆ ಬಿಜೆಪಿ ನೋಟಿಸ್
ಲೋಕಸಭಾ ಚುನಾವಣೆ 2024ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲಿಸುತ್ತಿದ್ದಾರೆ ಎಂಬ ಕಾರಣಕ್ಕೆ ಶಾಸಕ ಎಸ್ ಟಿ ಸೋಮಶೇಖರ್ ಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ.

ಲೋಕಸಭಾ ಚುನಾವಣೆ 2024: ಯದುವೀರ್ ಒಡೆಯರ್ ಅವಿರೋಧವಾಗಿ ಆಯ್ಕೆಯಾಗಲಿ- ಎಚ್.ವಿಶ್ವನಾಥ್
ಅಚ್ಚರಿ ಬೆಳವಣಿಗೆಯೊಂದರಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಗೆ ಬೆಂಬಲ ಸೂಚಿಸಿದ್ದಾರೆ.

