ದೇಶ'ಸ್ವತಃ ಬಿಜೆಪಿಯೇ ಬಾಗಿಲು ತೆರೆದು ಸ್ವಾಗತಿಸಿದರೂ ನಾನು NDA ಸೇರುವುದಿಲ್ಲ': Uddhav Thackeray
ಸ್ವತಃ ಬಿಜೆಪಿಯೇ ಬಾಗಿಲು ತೆರೆದು ಸ್ವಾಗತಿಸಿದರೂ ನಾನು NDA ಸೇರುವುದಿಲ್ಲ.. ಬಿಜೆಪಿ 2022ರಲ್ಲಿ ತನ್ನ ಸರ್ಕಾರವನ್ನು ‘ದ್ರೋಹ’ದಿಂದ ಉರುಳಿಸಿದೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.