BJP vs TMC

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!
ದೇಶ

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

2026ರ ಪಶ್ಟಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲು ಕಂಡ ನಂತರ, ತೃಣಮೂಲ ಕಾಂಗ್ರೆಸ್ (All India Trinamool Congress) ಪಕ್ಷದೊಳಗಿನ ಆಂತರಿಕ ಸಂಕಷ್ಟ ಮತ್ತಷ್ಟು ಗಂಭೀರವಾಗುತ್ತಿರುವಂತೆ ಕಾಣುತ್ತಿದೆ.

ಎಲ್ಲಾ ಬರೀ ಡ್ರಾಮಾ: ಪ್ರಧಾನಿ ಮೋದಿ 'Jhalmuri' ಖರೀದಿ ಕುರಿತು Mamata Banerjee ಕೆಂಡ!
ದೇಶ

ಎಲ್ಲಾ ಬರೀ ಡ್ರಾಮಾ: ಪ್ರಧಾನಿ ಮೋದಿ 'Jhalmuri' ಖರೀದಿ ಕುರಿತು Mamata Banerjee ಕೆಂಡ!

ಪ್ರಧಾನಿ ಬರುವ ಮೊದಲೇ ಅಲ್ಲಿ ಕ್ಯಾಮೆರಾಗಳು ಹೇಗೆ ಸಿದ್ಧವಾಗಿದ್ದವು? ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲವೇ ಅಲ್ಲ. ಪ್ರಧಾನಿಯವರ ಜೇಬಿನಲ್ಲಿ ಸರಿಯಾಗಿ 10 ರೂಪಾಯಿ ನೋಟು ಹೇಗಿತ್ತು?

ಅಂಗಡಿ ವ್ಯಾಪಾರಿಗೆ 10 ರೂ ಕ್ಯಾಶ್: 'ಮಿಸ್ಟರ್ ಮೋದಿ Digital India ಏನಾಯ್ತು'? ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ, Video
ದೇಶ

ಅಂಗಡಿ ವ್ಯಾಪಾರಿಗೆ 10 ರೂ ಕ್ಯಾಶ್: 'ಮಿಸ್ಟರ್ ಮೋದಿ Digital India ಏನಾಯ್ತು'? ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ, Video

ಇದೇ ಏಪ್ರಿಲ್ 19 ರಂದು ಪಶ್ಚಿಮ ಬಂಗಾಳದ ಝಾರ್ಗ್ರಾಮ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆಬದಿಯ ವ್ಯಾಪಾರಿಗೆ ಝಲ್ಮುರಿ (jhalmuri) ತಿಂದು 10 ರೂಪಾಯಿ ನಗದು ಪಾವತಿಸಿದ್ದರು.

ಸಂದೇಶಖಾಲಿ ಪ್ರಕರಣ: ಮಾರ್ಗಮಧ್ಯೆ ಸ್ವತಂತ್ರ ಸತ್ಯಶೋಧನಾ ತಂಡವನ್ನು ಬಂಧಿಸಿದ ಪೊಲೀಸರು!
ದೇಶ

ಸಂದೇಶಖಾಲಿ ಪ್ರಕರಣ: ಮಾರ್ಗಮಧ್ಯೆ ಸ್ವತಂತ್ರ ಸತ್ಯಶೋಧನಾ ತಂಡವನ್ನು ಬಂಧಿಸಿದ ಪೊಲೀಸರು!

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಆರೋಪದ ಕುರಿತು ತನಿಖೆ ನಡೆಸಲು ತೆರಳುತ್ತಿದ್ದ ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಲ್ ನರಸಿಂಹ ರೆಡ್ಡಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

'ಉಚ್ಛಾಟನೆಯಿಂದ ಮಹುವಾಗೆ ಮತ್ತಷ್ಟು ಪ್ರಚಾರ, ಜನಪ್ರಿಯತೆ': ಮೊದಲ ಬಾರಿಗೆ ಮೌನ ಮುರಿದ ಮಮತಾ ಬ್ಯಾನರ್ಜಿ!
ದೇಶ

'ಉಚ್ಛಾಟನೆಯಿಂದ ಮಹುವಾಗೆ ಮತ್ತಷ್ಟು ಪ್ರಚಾರ, ಜನಪ್ರಿಯತೆ': ಮೊದಲ ಬಾರಿಗೆ ಮೌನ ಮುರಿದ ಮಮತಾ ಬ್ಯಾನರ್ಜಿ!

ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಉಚ್ಛಾಟನೆಯಿಂದ ಮಹುವಾ ಮೋಯಿತ್ರಾಗೆ ಮತ್ತಷ್ಟು ಪ್ರಚಾರ ಸಿಗಲಿದ್ದು, ಆಕೆ ಮತ್ತಷ್ಟು ಜನಪ್ರಿಯಳಾಗುತ್ತಾರೆ ಎಂದು ಹೇಳಿದ್ದಾರೆ.

Cash for Query Case: ಸಂಸದೆ ಮಹುವಾ ಮೋಯಿತ್ರಾ ವಿರುದ್ದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ!
ದೇಶ

Cash for Query Case: ಸಂಸದೆ ಮಹುವಾ ಮೋಯಿತ್ರಾ ವಿರುದ್ದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ!

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ (Cash for Query Case) ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ (TMC MP Mahua Moitra) ಅವರಿಗೆ ಸಂಕಷ್ಟ ಎದುರಾಗಿದ್ದು, ಈ ಭ್ರಷ್ಟಾಚಾರ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಪಾಲ್(Lokpal), ಕೇಂದ್ರೀಯ ತನಿಖಾ ದಳಕ್ಕೆ(CBI) ಸೂಚಿಸಿದೆ ಎನ್ನಲಾಗಿದೆ.