ದೇಶಕೊರೋನಾವೈರಸ್ ಹಿಮ್ಮೆಟ್ಟಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ನಾಯಕಿ!ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ ಬೆಳಗಿಸಲು ಕರೆ ನೀಡಿದ್ದ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಉತ್ತರ ಪ್ರದೇಶದ ಹಿರಿಯ ಬಿಜೆಪಿ ನಾಯಕಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.