ರಾಜಕೀಯಹಾಸನ: ರಾಜಕೀಯ ತಿರುವು ಪಡೆದುಕೊಳ್ತಾ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಘಟನೆ!
ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಜಿಲ್ಲಾ ಪೊಲೀಸರು ಬೆಂಬಲ ನೀಡಿದ್ದಾರೆ ಎಂದು ಹಾಸನ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ.