ರಾಜ್ಯHit and Run Case: ಬಿಜೆಪಿ ಕಾರ್ಯಕರ್ತ ಸಾವು; ವ್ಯಾಪಕ ಪ್ರತಿಭಟನೆ, ಕೊಡಗಿನಲ್ಲಿ 144 ಸೆಕ್ಷನ್ ಜಾರಿ
ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿರುವ ಹಿನ್ನಲೆಯಲ್ಲಿ ಕೊಡಗಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.